October 29, 2026
003

ಹಿರಿಯೂರು :

ಕನ್ನಡಚಿತ್ರರಂಗಕ್ಕೆ ಸ್ವಾಭಿಮಾನ, ನಾನು ನನ್ನಹೆಂಡ್ತಿ, ಬಂಧನ, ಸಿಂಹಾದ್ರಿಯಸಿಂಹ, ಮುತ್ತಿನಹಾರದಂತಹ ಸದಭಿರುಚಿಯ ಚಲನಚಿತ್ರಗಳನ್ನು ನೀಡುವ ಮೂಲಕ ಕನ್ನಡಚಿತ್ರ ಪ್ರೇಮಿಗಳ ಮನೆಮಾತಾಗಿರುವ ಅತ್ಯಂತ ಸರಳ, ಸಜ್ಜನಿಕೆಯ ಹಾಗೂ ಸ್ನೇಹಮಯ ವ್ಯಕ್ತಿತ್ವದ ಹಿರಿಯ ನಿರ್ಮಾಪಕ ಹಾಗೂ ನಿರ್ದೇಶಕರಾದ ಎಸ್.ವಿ.ರಾಜೇಂದ್ರಸಿಂಗ್ ರವರಿಗೆ “ಹಿರಿಯೂರುನ್ಯೂಸ್” ತಂಡದ ವತಿಯಿಂದ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳನ್ನು ಕೋರಲಾಗಿದೆ.

ಅವರ ಈ ಹುಟ್ಟುಹಬ್ಬದ ಸಂದರ್ಭದಲ್ಲಿ ಎಸ್.ವಿ.ರಾಜೇಂದ್ರಸಿಂಗ್ ರವರಿಗೆ ಮತ್ತು ಅವರ ಕುಟುಂಬ ವರ್ಗದವರಿಗೆ ಆ ಭಗವಂತ ಆರೋಗ್ಯ, ಆಯಸ್ಸು, ಯಶಸ್ವಿನ ಜೊತೆಗೆ ಜೀವನದಲ್ಲಿ ಸುಖ-ಶಾಂತಿ-ನೆಮ್ಮದಿಯನ್ನು ಕೊಟ್ಟು ಕಾಪಾಡಲಿ ಎಂಬುದಾಗಿ “ಹಿರಿಯೂರುನ್ಯೂಸ್” ತಂಡದ ಮುಖ್ಯಸ್ಥರು ಹಾಗೂ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಾದ ಆಲೂರು ಹನುಮಂತರಾಯಪ್ಪರವರು ಹಾಗೂ ಹಿರಿಯ ಪತ್ರಕರ್ತರುಗಳಾದ ಪಿ.ಆರ್.ಸತೀಶ್ ಬಾಬು, ಗೋಸಿಕೆರೆ ರಂಗನಾಥ್ ಹಾಗೂ ಕೇಶವಮೂರ್ತಿ, ಶ್ರೀಪಾದ್ ವಸಿಷ್ಠ, ಶಿವರಾಜ್, ಉಮೇಶ್, ಪರಮೇಶ್ವರಪ್ಪ, ಇರ್ಫಾನ್ ವುಲ್ಲಾ, ಹಿದಾಯತ್ ವುಲ್ಲಾ, ಇವರುಗಳು ಶುಭಹಾರೈಸಿದ್ದಾರೆ.

About The Author

Leave a Reply

Your email address will not be published. Required fields are marked *