November 7, 2026
004

ಹಿರಿಯೂರು :

ಹಿರಿಯೂರು ಕ್ಷೇತ್ರಕ್ಕೆ ಆಗಮಿಸಿದ ಮಾನ್ಯ ಸಚಿವರಾದ ಯು.ಟಿ. ಖಾದರ್ ಫರೀದ್ ರವರನ್ನು ಗೌರವಪೂರ್ವಕವಾಗಿ ಬರಮಾಡಿಕೊಂಡಿದ್ದು ನನಗೆ ಅತ್ಯಂತ ಸಂತೋಷ ತಂದಿದ್ದು. ಅವರ ಆಗಮನ ನಮ್ಮೆಲ್ಲರಿಗೂ ಸಂತಸ ಹಾಗೂ ಗೌರವದ ಕ್ಷಣವಾಗಿದೆ ಕಾಂಗ್ರೆಸ್ ಮುಖಂಡರಾದ ಸುಹಾಸ್ ಸುಧಾಕರ್ ಹೇಳಿದರು.

ಇಂದು ನಮ್ಮ ಹಿರಿಯೂರು ನಗರಕ್ಕೆ ಆಗಮಿಸಿದ ಕರ್ನಾಟಕ ಸರ್ಕಾರದ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆಯ ಸಚಿವರಾದ ಸನ್ಮಾನ್ಯ ಶ್ರೀ ಯು.ಟಿ. ಖಾದರ್ ಫರೀದ್ ಅವರನ್ನು ರವರು ಆತ್ಮೀಯವಾಗಿ ಸ್ವಾಗತಿಸಿ, ನಂತರ  ಅವರು ಮಾತನಾಡಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರುಗಳಾದ ಖಾದಿ ರಮೇಶ್, ಶಿವು ಯಾದವ್, ಶಕೀಲ್ ನವಾಜ್, ಷಾ ನವಾಜ್, ಬಿ.ಎನ್.ಪ್ರಕಾಶ್, ಶಿವಕುಮಾರ್ ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *