
ಹಿರಿಯೂರು :
ಕರ್ನಾಟಕ ಬಿ.ಜೆ.ಪಿಯ ರಾಜ್ಯಾಧ್ಯಕ್ಷರಾಗಿ ರಾಜ್ಯದ ಬಿ.ಜೆ.ಪಿ ಪಕ್ಷಕ್ಕೆ ಹಾಗೂ ಬಿ.ಜೆ.ಪಿ ಯುವ ಮುಖಂಡರುಗಳಿಗೆ ನವೋತ್ಸಾಹ ತುಂಬುತ್ತಿರುವ ಯುವನೇತಾರ, ಜನಪರ ಕಾಳಜಿಯ ಹೃದಯವಂತ, ಅಭಿವೃದ್ಧಿಯ ಕನಸುಗಾರ, ಸಂಘಟನಾ ಚತುರ, ಕಾರ್ಯಕರ್ತರ ಪಾಲಿನ ಯುವಕಣ್ಮಣಿ, ಭರವಸೆಯ ನಾಯಕ, ಕರುನಾಡ ಜನರ ಆಶಾಕಿರಣ ಹಾಗೂ ಅತ್ಯಂತ ಸ್ನೇಹಮಯ ವ್ಯಕ್ತಿತ್ವದ ಸರಳತೆಯ ಸರದಾರ, ಸ್ನೇಹಜೀವಿ, ಬಿ.ವೈ.ವಿಜಯೇಂದ್ರರವರಿಗೆ “ಹಿರಿಯೂರುನ್ಯೂಸ್” ತಂಡದಿಂದ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳನ್ನು ಕೋರಲಾಗಿದೆ.
ಅವರ ಈ ಹುಟ್ಟುಹಬ್ಬದ ಸಂದರ್ಭದಲ್ಲಿ ಕರ್ನಾಟಕ ಬಿ.ಜೆ.ಪಿಯ ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ ರವರಿಗೆ ಮತ್ತು ಅವರ ಕುಟುಂಬ ವರ್ಗದವರಿಗೆ ಆ ಭಗವಂತ ಆರೋಗ್ಯ, ಆಯಸ್ಸು, ಯಶಸ್ವಿನ ಜೊತೆಗೆ ಜೀವನದಲ್ಲಿ ಸುಖ-ಶಾಂತಿ ನೆಮ್ಮದಿಯನ್ನು ಕೊಟ್ಟು ಕಾಪಾಡಲಿ ಎಂಬುದಾಗಿ “ಹಿರಿಯೂರುನ್ಯೂಸ್” ತಂಡದ ಮುಖ್ಯಸ್ಥರು ಹಾಗೂ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಾದ ಆಲೂರುಹನುಮಂತರಾಯಪ್ಪ ಅವರು ಹಾಗೂ ಹಿರಿಯ ಪತ್ರಕರ್ತರುಗಳಾದ ಪಿ.ಆರ್.ಸತೀಶ್ ಬಾಬು, ಗೋಸಿಕೆರೆರಂಗನಾಥ್, ಕೇಶವಮೂರ್ತಿ, ಶ್ರೀಪಾದ್ ವಸಿಷ್ಠ, ಶಿವರಾಜ್ ನಾಯಕ್, ಉಮೇಶ್ ಯಾದವ್, ಪರಮೇಶ್ವರಪ್ಪ, ವೆಂಕಟೇಶ್, ಇರ್ಫಾನ್ ವುಲ್ಲಾ, ಹಿದಾಯತ್ ವುಲ್ಲಾ ಇವರುಗಳು ಶುಭಹಾರೈಸಿದ್ದಾರೆ.
