November 7, 2026
577631453_1979777296210266_960345541465391075_n

ಹಿರಿಯೂರು :

ಕನ್ನಡ ಸಾಹಿತ್ಯ ಲೋಕಕ್ಕೆ ಹಾಗೂ ಪತ್ರಿಕಾ ಕ್ಷೇತ್ರಕ್ಕೆ ತಮ್ಮದೇ ಆದ ಅದ್ಭುತ ಬರವಣಿಗೆ ಶೈಲಿಯಿಂದ ಗುರಿತಿಸಿಕೊಳ್ಳುವ ಮೂಲಕ ಅತ್ಯಂತ ಜನಪ್ರಿಯತೆ ಗಳಿಸಿರುವ ಸರಳ, ಸಜ್ಜನಿಕೆ, ಸ್ನೇಹಮಯ ವ್ಯಕ್ತಿತ್ವ ಹೊಂದಿರುವ ಹಿರಿಯ ಸಾಹಿತಿಗಳು, ಲೇಖಕರು, ಚಿಂತಕರು, ಕ್ರಿಕೆಟ್ ಕ್ರೀಡಾಪಟುಗಳು ಆದ ಹಿರಿಯೂರುಪ್ರಕಾಶ್ ರವರಿಗೆ ರವರಿಗೆ “ಹಿರಿಯೂರುನ್ಯೂಸ್” ತಂಡದಿಂದ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳನ್ನು ಕೋರಲಾಗಿದೆ.

ಅವರ ಈ ಹುಟ್ಟುಹಬ್ಬದ ಸಂದರ್ಭದಲ್ಲಿ ನಮ್ಮ ಅತ್ಯಂತ ಆತ್ಮೀಯರಾದ ಹಿರಿಯೂರುಪ್ರಕಾಶ್ ರವರಿಗೆ ಮತ್ತು ಅವರ ಕುಟುಂಬ ವರ್ಗದವರಿಗೆ ಆ ಭಗವಂತ ಆರೋಗ್ಯ, ಆಯಸ್ಸು, ಯಶಸ್ವಿನ ಜೊತೆಗೆ ಜೀವನದಲ್ಲಿ ಸುಖ-ಶಾಂತಿ ನೆಮ್ಮದಿಯನ್ನು ಕೊಟ್ಟು ಕಾಪಾಡಲಿ ಎಂಬುದಾಗಿ “ಹಿರಿಯೂರುನ್ಯೂಸ್” ತಂಡದ ಮುಖ್ಯಸ್ಥರು ಹಾಗೂ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಾದ ಆಲೂರುಹನುಮಂತರಾಯಪ್ಪರವರು ಹಾಗೂ ಹಿರಿಯ ಪತ್ರಕರ್ತರುಗಳಾದ ಪಿ.ಆರ್.ಸತೀಶ್ ಬಾಬು, ಗೋಸಿಕೆರೆರಂಗನಾಥ್, ಕೇಶವಮೂರ್ತಿ, ಶ್ರೀಪಾದ್ ವಸಿಷ್ಠ, ಶಿವರಾಜ್ ನಾಯಕ್, ಉಮೇಶ್ ಯಾದವ್, ಪರಮೇಶ್ವರಪ್ಪ, ಇರ್ಫಾನ್ ವುಲ್ಲಾ, ಹಿದಾಯತ್ ವುಲ್ಲಾ ಇವರುಗಳು ಶುಭಹಾರೈಸಿದ್ದಾರೆ.

About The Author

Leave a Reply

Your email address will not be published. Required fields are marked *