March 2, 2026
0000002

ಹಿರಿಯೂರು :     

ನಗರದ ವಾಣಿವಿಲಾಸ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ವತಿಯಿಂದ 2025-26 ನೇ ಸಾಲಿನ ಸಹಕಾರಿ ಶಿಕ್ಷಣ ನಿಧಿಯ ಚೆಕ್ ಅನ್ನು ಜಿಲ್ಲಾ ಸಹಕಾರಿ ಯೂನಿಯನ್ ವ್ಯವಸ್ಥಾಪಕರಾದ ಶ್ರೀಮತಿ ಸೌಮ್ಯರವರಿಗೆ ನೀಡಲಾಯಿತು.

ಈ ಸಂದರ್ಭದಲ್ಲಿ ವಾಣಿವಿಲಾಸ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷರಾದ ಶ್ರೀ ಆಲೂರು ಹನುಮಂತರಾಯಪ್ಪ, ಉಪಾಧ್ಯಕ್ಷರಾದ ಪಿ.ಆರ್.ಸತೀಶ್ ಬಾಬು, ವಾಣಿವಿಲಾಸ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ವ್ಯವಸ್ಥಾಪಕರಾದ ಶ್ರೀಮತಿ ಹೇಮಲತಾ, ಲೇಖಪಾಲಕರಾದ ಶಿವರಾಜ್, ಕ್ಯಾಶಿಯರ್ ಪ್ರಭಾಕರ್, ಪಿ.ಎನ್.ಪರಮೇಶ್ವರಪ್ಪ, ಶ್ರೀಮತಿ ಭಾಗ್ಯಶ್ರೀಪತಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *