June 1, 2026
00002

ಹಿರಿಯೂರು :

ಶ್ರೀ ಶುಭೋದಯ ಶೈಕ್ಷಣಿಕ ಸೇವಾ ವೃದ್ದಾಶ್ರಮದ ಹಿತೈಷಿಗಳೂ ಹಾಗೂ ದಾನಿಗಳಾದ ಶ್ರೀಯುತ ಗಣೇಶ್ ರವರು ಪ್ರತಿ ತಿಂಗಳಲ್ಲಿ ಮೊದಲನೇ ಬುಧವಾರದಂದು ಮದ್ಯಾಹ್ನದ ಊಟವನ್ನು ಇಲ್ಲಿನ ಎಲ್ಲಾ ಹಿರಿಯರಿಗೆ ವ್ಯವಸ್ಥೆ ಮಾಡಿಸುತ್ತಾರೆ, ಇವರಿಗೆ ನಮ್ಮ ಆಶ್ರಮದ ನಿವಾಸಿಗಳ ಪರವಾಗಿ ಧನ್ಯವಾದಗಳು ಎಂಬುದಾಗಿ ಆಶ್ರಮದ ಮುಖ್ಯಸ್ಥರಾದ ತೇಜೋಮೂರ್ತಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಶ್ರೀಯುತ ಗಣೇಶ್ ರವರ ಕಾರ್ಯ ನಿಜಕ್ಕೂ ಶ್ಲಾಘನೀಯವಾಗಿದ್ದು, ತಮ್ಮೆಲ್ಲ ಕೆಲಸ ಕಾರ್ಯಗಳಲ್ಲೂ ಭಗವಂತ ಒಳ್ಳೆದು ಮಾಡಲಿ, ನಿಮ್ಮೆಲ್ಲ ಆಸೆ-ಕನಸುಗಳು ಈಡೇರಲಿ ಇನ್ನು ಹೆಚ್ಚಿನದಾಗಿ ಸಹಾಯ ಮಾಡುವ ಶಕ್ತಿ ಭಗವಂತ ಕರುಣಿಸಲಿ, ಶ್ರೀಯುತರ ಸೇವಾಮನೋಭಾವಕ್ಕೆ ಶ್ರೀ ಆಶ್ರಮ ಸಮಿತಿ ವತಿಯಿಂದ ಅಭಿನಂದನೆಗಳನ್ನು ತಿಳಿಸಿದ್ದಾರೆ.

About The Author

Leave a Reply

Your email address will not be published. Required fields are marked *