April 17, 2026
4

ಹಿರಿಯೂರು:

ತಾಲ್ಲೂಕಿನ ಮರಡಿಹಳ್ಳಿ ಗ್ರಾಮದ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಎ.ಹನುಮಂತಪ್ಪನವರು (101) ವರ್ಷ ಅವರು ವಯೋಸಹಜ ಕಾರಣಗಳಿಂದ  ಮಂಗಳವಾರ ನಿಧನರಾಗಿದ್ದಾರೆ.

ಮೃತರಿಗೆ ಮೂವರು ಗಂಡುಮಕ್ಕಳು, ಇಬ್ಬರು ಹೆಣ್ಣುಮಕ್ಕಳು, ಮೊಮ್ಮಕ್ಕಳು ಹಾಗೂಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಇವರ ಅಂತ್ಯಕ್ರಿಯೆ  ಬುಧವಾರ ಮರಡಿಹಳ್ಳಿ  ಗ್ರಾಮದಲ್ಲಿ ನಡೆಸಲಾಯಿತು ಎಂಬುದಾಗಿ ಕುಟುಂಬದಮೂಲಗಳು ಮಾಧ್ಯಮಗಳಿಗೆ ತಿಳಿಸಿದ್ದಾರೆ.

About The Author

Leave a Reply

Your email address will not be published. Required fields are marked *