
ಹಿರಿಯೂರು :
ಪೋಲೀಸ್ ಇಲಾಖೆಯಲ್ಲಿ ಅತ್ಯಂತ ದಕ್ಷತೆಯಿಂದ ಕೆಲಸ ನಿರ್ವಹಿಸುತ್ತಾ ಸಾರ್ವಜನಿಕರ ಸುರಕ್ಷತೆಗಾಗಿ ಕಟ್ಟುನಿಟ್ಟಿನ ಕಾನೂನುಕ್ರಮಗಳನ್ನು ಕೈಗೊಳ್ಳುವ ಮೂಲಕ ಜನರ ಪ್ರೀತಿಗೆ ಪಾತ್ರರಾಗಿರುವ ತುಮಕೂರಿನ ಕ್ಯಾತಸಂದ್ರ ಪೋಲೀಸ್ ಠಾಣೆಯ ಅತ್ಯಂತ ಜನಪ್ರಿಯ, ಜನಸ್ನೇಹಿ ಪೋಲೀಸ್ ಅಧಿಕಾರಿ ಸರ್ಕಲ್ ಇನ್ಸ್ ಪೆಕ್ಟರ್ ರಾಘವೇಂದ್ರರವರಿಗೆ “ಹಿರಿಯೂರುನ್ಯೂಸ್” ತಂಡದ ವತಿಯಿಂದ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು.
ಅವರ ಈ ಹುಟ್ಟುಹಬ್ಬದ ಸಂದರ್ಭದಲ್ಲಿ ನಮ್ಮ ಅತ್ಯಂತ ಆತ್ಮೀಯರಾದ ಸರ್ಕಲ್ ಇನ್ಸ್ ಪೆಕ್ಟರ್ ಶ್ರೀಯುತ ರಾಘವೇಂದ್ರ ರವರಿಗೆ ಮತ್ತು ಅವರ ಕುಟುಂಬ ವರ್ಗದವರಿಗೆ ಆ ಭಗವಂತ ಆರೋಗ್ಯ, ಆಯಸ್ಸು, ಯಶಸ್ವಿನ ಜೊತೆಗೆ ಜೀವನದಲ್ಲಿ ಸುಖಶಾಂತಿ ನೆಮ್ಮದಿಯನ್ನು ಕೊಟ್ಟು ಕಾಪಾಡಲಿ ಎಂಬುದಾಗಿ “ಹಿರಿಯೂರು ನ್ಯೂಸ್” ತಂಡದ ವತಿಯಿಂದ ರಾಜ್ಯ ಮಾಧ್ಯಮ ಅಕಾಡೆಮಿಪ್ರಶಸ್ತಿ ಪುರಸ್ಕೃತ ಪತ್ರಕರ್ತರಾದ ಆಲೂರು ಹನುಮಂತರಾಯಪ್ಪ, ಹಾಗೂ ಪತ್ರಕರ್ತರುಗಳಾದ ಪಿ.ಆರ್.ಸತೀಶ್ ಬಾಬು, ಗೋಸಿಕೆರೆ ರಂಗನಾಥ್, ಕೇಶವಮೂರ್ತಿ, ಶ್ರೀಪಾದ್ ವಸಿಷ್ಠ, ಶಿವರಾಜ್, ಜಗದೀಶ್, ಪರಮೇಶ್ವರಪ್ಪ, ಇರ್ಪಾನ್ ವುಲ್ಲಾ, ಹಿದಾಯತ್ ವುಲ್ಲಾ, ವೆಂಕಟೇಶ್ ಇವರುಗಳು ಶುಭಹಾರೈಸಿದ್ದಾರೆ.
