
ಹಿರಿಯೂರು :
ಸಮಾಜ ಸೇವೆಯನ್ನು ಮಾಡುವ ಉದ್ದೇಶದಿಂದ ರಾಜಕೀಯ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡು ಸಾರ್ವಜನಿಕರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಹಗಲಿರುಳು ಶ್ರಮಿಸುತ್ತಾ ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಜನಪ್ರಿಯ ಕಾಂಗ್ರೆಸ್ ನಾಯಕರಾಗಿ ಗುರುತಿಸಿಕೊಂಡಿರುವ ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯರು ಹಾಗು ಜಿ.ಪಂ.ಶಿಕ್ಷಣ ಹಾಗೂ ಆರೋಗ್ಯ ಸಮಿತಿ ಮಾಜಿ ಅಧ್ಯಕ್ಷರಾದ ಶ್ರೀಯುತ ನಾಗೇಂದ್ರನಾಯ್ಕ್ ರವರಿಗೆ ಹಿರಿಯೂರುನ್ಯೂಸ್ ತಂಡದ ವತಿಯಿಂದ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳನ್ನು ಕೋರಲಾಗಿದೆ.
ಅವರ ಈ ಹುಟ್ಟುಹಬ್ಬದ ಸಂದರ್ಭದಲ್ಲಿ ನಮ್ಮ ಅತ್ಯಂತ ಆತ್ಮೀಯರಾದ ಶ್ರೀಯುತ ನಾಗೇಂದ್ರನಾಯ್ಕ್ ರವರಿಗೆ ಮತ್ತು ಅವರ ಕುಟುಂಬ ವರ್ಗದವರಿಗೆ ಆ ಭಗವಂತ ಆರೋಗ್ಯ ಆಯಸ್ಸು ಯಶಸ್ವಿನ ಜೊತೆಗೆ ಜೀವನದಲ್ಲಿ ಸುಖ ಶಾಂತಿ ನೆಮ್ಮದಿಯನ್ನು ಕೊಟ್ಟು ಕಾಪಾಡಲಿ ಎಂಬುದಾಗಿ “ಹಿರಿಯೂರು ನ್ಯೂಸ್” ತಂಡದ ವತಿಯಿಂದ ಪತ್ರಕರ್ತರುಗಳಾದ ಆಲೂರುಹನುಮಂತರಾಯಪ್ಪ ಹಾಗೂ ಪಿ.ಆರ್.ಸತೀಶ್ ಬಾಬು, ಗೋಸಿಕೆರೆ ರಂಗನಾಥ್, ಕೇಶವಮೂರ್ತಿ, ಶ್ರೀಪಾದ್ ವಸಿಷ್ಠ, ಶಿವರಾಜ್, ಪರಮೇಶ್ವರಪ್ಪ, ವೆಂಕಟೇಶ್, ಇರ್ಫಾನ್ ವುಲ್ಲಾ, ಹಿದಾಯತ್ ವುಲ್ಲಾ, ಇವರುಗಳು ಶುಭಹಾರೈಸಿದ್ದಾರೆ.
