
ಹಿರಿಯೂರು :
ಪೋಲೀಸ್ ಇಲಾಖೆಯಲ್ಲಿ ಸ್ನೇಹಮಯ ಹಾಗೂ ದಕ್ಷ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುವಲ್ಲಿ ಯಶಸ್ವಿಯಾಗಿರುವ ಸರಳ ಸಜ್ಜನಿಕೆಯ, ಸಹೃದಯ ವ್ಯಕ್ತಿತ್ವದ ಮೂಲಕ ಜಿಲ್ಲೆಯ ಜನರ ಅಪಾರ ಪ್ರೀತಿ-ವಿಶ್ವಾಸ ಗಳಿಸಿರುವ ನಮ್ಮ ಹೆಮ್ಮೆಯ ಡಿ.ವೈ.ಎಸ್.ಪಿ ಸೈಯದ್ ರೋಷನ್ ಜಮೀರ್ ರವರಿಗೆ “ಹಿರಿಯೂರುನ್ಯೂಸ್” ತಂಡದ ವತಿಯಿಂದ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳನ್ನು ಕೋರಲಾಗಿದೆ.
ಅವರ ಈ ಹುಟ್ಟುಹಬ್ಬದ ಸಂದರ್ಭದಲ್ಲಿ ನಮ್ಮ ಅತ್ಯಂತ ಆತ್ಮೀಯರಾದ ಡಿ.ವೈ.ಎಸ್ಪಿ. ಸೈಯದ್ ರೋಷನ್ ಜಮೀರ್ ರವರಿಗೆ ಮತ್ತು ಅವರ ಕುಟುಂಬ ವರ್ಗದವರಿಗೆ ಆ ಭಗವಂತ ಆರೋಗ್ಯ ಆಯಸ್ಸು ಯಶಸ್ವಿನ ಜೊತೆಗೆ ಜೀವನದಲ್ಲಿ ಸುಖ ಶಾಂತಿ ನೆಮ್ಮದಿಯನ್ನು ಕೊಟ್ಟು ಕಾಪಾಡಲಿ ಎಂಬುದಾಗಿ “ಹಿರಿಯೂರು ನ್ಯೂಸ್” ತಂಡದ ಮುಖ್ಯಸ್ಥರು ಹಾಗೂ ರಾಜ್ಯ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಾದ ಆಲೂರುಹನುಮಂತರಾಯಪ್ಪರವರು ಹಾಗೂ ಹಿರಿಯ ಪತ್ರಕರ್ತರುಗಳಾದ ಪಿ.ಆರ್.ಸತೀಶ್ ಬಾಬು, ಗೋಸಿಕೆರೆ ರಂಗನಾಥ್, ಕೇಶವಮೂರ್ತಿ, ಶ್ರೀಪಾದ್ ವಸಿಷ್ಠ, ಶಿವರಾಜ್ ನಾಯಕ್, ಉಮೇಶ್ ಯಾದವ್, ಪರಮೇಶ್ವರಪ್ಪ, ವೆಂಕಟೇಶ್, ಇರ್ಫಾನ್ ವುಲ್ಲಾ, ಹಿದಾಯತ್ ವುಲ್ಲಾ, ಇವರುಗಳು ಶುಭಹಾರೈಸಿದ್ದಾರೆ.
