May 2, 2026
004

ಹಿರಿಯೂರು :

ಮಾಲೀಕರುಗಳ ಯಶಸ್ಸಿನ ಹಿಂದೆ ದುಡಿಯುವ ಕಾರ್ಮಿಕರ ಪರಿಶ್ರಮವಿರುತ್ತದೆ, ಈ ನಿಟ್ಟಿನಲ್ಲಿ ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವಲ್ಲಿ ಹಗಲಿರುಳು ಶ್ರಮಿಸುತ್ತಿರುವ ದೇಶದ ಸಮಸ್ತ ಕಾರ್ಮಿಕವರ್ಗದವರಿಗೆ “ಹಿರಿಯೂರುನ್ಯೂಸ್” ತಂಡದ ವತಿಯಿಂದ ಕಾರ್ಮಿಕ ದಿನಾಚರಣೆ ಶುಭಾಶಯಗಳನ್ನು ಕೋರಲಾಗಿದೆ.

ಈ ದೇಶದ ಅಭಿವೃದ್ಧಿಗೆ ಶ್ರಮಿಸುತ್ತಿರುವ ಎಲ್ಲಾ ಕಾರ್ಮಿಕರುಗಳಿಗೆ “ಹಿರಿಯೂರು ನ್ಯೂಸ್” ತಂಡದ ಮುಖ್ಯಸ್ಥರು ಹಾಗೂ ರಾಜ್ಯ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಾದ ಆಲೂರುಹನುಮಂತರಾಯಪ್ಪರವರು ಹಾಗೂ ಹಿರಿಯ ಪತ್ರಕರ್ತರುಗಳಾದ ಪಿ.ಆರ್.ಸತೀಶ್ ಬಾಬು, ಗೋಸಿಕೆರೆ ರಂಗನಾಥ್, ಕೇಶವಮೂರ್ತಿ, ಶ್ರೀಪಾದ್ ವಸಿಷ್ಠ, ಶಿವರಾಜ್ ನಾಯಕ್, ಉಮೇಶ್ ಯಾದವ್, ಪರಮೇಶ್ವರಪ್ಪ, ವೆಂಕಟೇಶ್, ಇರ್ಫಾನ್ ವುಲ್ಲಾ, ಹಿದಾಯತ್ ವುಲ್ಲಾ, ಇವರುಗಳು ಶುಭಹಾರೈಸಿದ್ದಾರೆ.

About The Author

Leave a Reply

Your email address will not be published. Required fields are marked *