
ಹಿರಿಯೂರು:
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರು, ಕನ್ನಡಿಗರ ಭರವಸೆಯ ನಾಯಕರು ಹಾಗೂ ಜಲಸಂಪನ್ಮೂಲ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರು ಅತ್ಯಂತ ಸರಳ, ಸಜ್ಜನಿಕೆ, ಸಹೃದಯ, ಸ್ನೇಹಮಯ ವ್ಯಕ್ತಿತ್ವದ ಜನಪ್ರಿಯ ನಾಯಕರು, ರಾಜ್ಯದ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ರವರಿಗೆ “ಹಿರಿಯೂರುನ್ಯೂಸ್” ತಂಡದ ವತಿಯಿಂದ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಲಾಗಿದೆ.
ರಾಜ್ಯದ ಮುಂದಿನ ಮುಖ್ಯಮಂತ್ರಿಗಳು ಹಾಗೂ ಇದೀಗ ರಾಜ್ಯದ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ರವರಿಗೆ ಹಾಗೂ ಅವರು ಕುಟುಂಬವರ್ಗದವರಿಗೆ ಆ ಭಗವಂತನು ಆರೋಗ್ಯ, ಆಯಸ್ಸು, ಯಶಸ್ಸಿನ ಜೊತೆಗೆ ಜೀವನದಲ್ಲಿ ಸುಖಶಾಂತಿ ನೆಮ್ಮದಿಯನ್ನು ಕೊಟ್ಟು ಕಾಪಾಡಲಿ ಎಂಬುದಾಗಿ “ಹಿರಿಯೂರು ನ್ಯೂಸ್” ತಂಡದ ಮುಖ್ಯಸ್ಥರು ಹಾಗೂ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಾದ ಆಲೂರುಹನುಮಂತರಾಯಪ್ಪರವರು ಹಾಗೂ ಹಿರಿಯ ಪತ್ರಕರ್ತರುಗಳಾದ ಪಿ.ಆರ್.ಸತೀಶ್ ಬಾಬು, ಗೋಸಿಕೆರೆ ರಂಗನಾಥ್ ಕೇಶವಮೂರ್ತಿ, ಶ್ರೀಪಾದ್ ವಸಿಷ್ಠ, ಶಿವರಾಜ್ ನಾಯಕ್, ಉಮೇಶ್, ಯಾದವ್, ಪರಮೇಶ್ವರಪ್ಪ, ಇರ್ಫಾನ್ ವುಲ್ಲಾ, ಹಿದಾಯತ್ ವುಲ್ಲಾ ಇವರುಗಳು ಶುಭಹಾರೈಸಿದ್ದಾರೆ.
