May 31, 2026
003

ಹಿರಿಯೂರು :

ಒಳಮೀಸಲಾತಿ ಹೋರಾಟಗಾರ ಹಾಗೂ ಮಹಾನಾಯಕ ದಲಿತ ಸೇನೆ (ರಿ)ಸಂಘಟನೆಯ ರಾಜ್ಯ ಕಾರ್ಯಾಧ್ಯಕ್ಷರಾದ ಕೆ.ಪಿ.ಶ್ರೀನಿವಾಸ್ ಅವರ 46ನೇ ವರ್ಷದ ಹುಟ್ಟುಹಬ್ಬವನ್ನು ಮೇ17ರ ಭಾನುವಾರದಂದು ಬೆಳಿಗ್ಗೆ 10-00ಗಂಟೆಗೆ ನಗರದ ಪ್ರವಾಸಿ ಮಂದಿರದಲ್ಲಿ ಹಾಗೂ ಡಾ:ಬಿ.ಆರ್.ಅಂಬೇಡ್ಕರ್ ಪ್ರತಿಮೆಯ ಬಳಿ ಆಚರಿಸಲು ಸ್ನೇಹಿತರ ಬಳಗ ತೀರ್ಮಾನಿಸಿದೆ ಎಂಬುದಾಗಿ ಕಲಾವಿದ ಮಾರುತೇಶ್ ತಿಳಿಸಿದ್ದಾರೆ.

ಒಳಮೀಸಲಾತಿ ಹೋರಾಟಗಾರ ಹಾಗೂ ಮಹಾನಾಯಕ ದಲಿತ ಸೇನೆ (ರಿ)ಸಂಘಟನೆಯ ರಾಜ್ಯ ಕಾರ್ಯಾಧ್ಯಕ್ಷರಾದ ಕೆ.ಪಿ.ಶ್ರೀನಿವಾಸ್ ಅವರ 46ನೇ ವರ್ಷದ ಹುಟ್ಟುಹಬ್ಬಕ್ಕೆ ಸಮಸ್ತ ಕೆ.ಪಿ.ಶ್ರೀನಿವಾಸ್ ಅಭಿಮಾನಿಗಳು ಹಾಗೂ ಸ್ನೇಹಿತರು ಹಾಗೂ ಹಿತೈಷಿಗಳು ಭಾಗವಹಿಸುವ ಮೂಲಕ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂಬುದಾಗಿ ಮನವಿ ಮಾಡಿದ್ದಾರೆ.

About The Author

Leave a Reply

Your email address will not be published. Required fields are marked *