May 31, 2026
003

ಹಿರಿಯೂರು :

ದೇಶದ ಸಾಮಾಜಿಕ, ಆರ್ಥಿಕ ಅಭಿವೃದ್ಧಿಯ ಸುಧಾರಕರು ಹಾಗೂ ಭಾರತದ ಭವ್ಯ ಸಂಸ್ಕೃತಿ ಪರಂಪರೆಯ ಪ್ರಶಂಸಕರು, ಕನ್ನಡ ಮಣ್ಣಿನ ಹೆಮ್ಮೆಯ ಮಗ ಅತ್ಯಂತ ಸರಳ, ಸಜ್ಜನಿಕೆ, ಸಹೃದಯ, ಸ್ನೇಹಮಯ ವ್ಯಕ್ತಿತ್ವದ ಜನಪ್ರಿಯ ನಾಯಕರು, ಭಾರತ ದೇಶದ 12 ನೇ ಪ್ರಧಾನಮಂತ್ರಿಗಳು ಹಾಗೂ ಕರ್ನಾಟಕ ರಾಜ್ಯದ ಮಾಜಿಮುಖ್ಯಮಂತ್ರಿಗಳಾದ ಹೆಚ್.ಡಿ.ದೇವೇಗೌಡರವರಿಗೆ “ಹಿರಿಯೂರುನ್ಯೂಸ್” ತಂಡದ ವತಿಯಿಂದ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಲಾಗಿದೆ.

ದೇಶದ ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೇಗೌಡರವರಿಗೆ ಹಾಗೂ ಅವರು ಕುಟುಂಬವರ್ಗದವರಿಗೆ ಆ ಭಗವಂತನು ಆರೋಗ್ಯ, ಆಯಸ್ಸು, ಯಶಸ್ಸಿನ ಜೊತೆಗೆ ಜೀವನದಲ್ಲಿ ಸುಖಶಾಂತಿ ನೆಮ್ಮದಿಯನ್ನು ಕೊಟ್ಟು ಕಾಪಾಡಲಿ ಎಂಬುದಾಗಿ “ಹಿರಿಯೂರು ನ್ಯೂಸ್” ತಂಡದ ಮುಖ್ಯಸ್ಥರು ಹಾಗೂ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಾದ ಆಲೂರುಹನುಮಂತರಾಯಪ್ಪರವರು ಹಾಗೂ ಹಿರಿಯ ಪತ್ರಕರ್ತರುಗಳಾದ ಪಿ.ಆರ್.ಸತೀಶ್ ಬಾಬು, ಗೋಸಿಕೆರೆ ರಂಗನಾಥ್, ಕೇಶವಮೂರ್ತಿ, ಶ್ರೀಪಾದ್ ವಸಿಷ್ಠ, ಶಿವರಾಜ್ ನಾಯಕ್, ಉಮೇಶ್, ಯಾದವ್, ಪರಮೇಶ್ವರಪ್ಪ, ಇರ್ಫಾನ್ ವುಲ್ಲಾ, ಹಿದಾಯತ್ ವುಲ್ಲಾ ಇವರುಗಳು ಶುಭಹಾರೈಸಿದ್ದಾರೆ.

About The Author

Leave a Reply

Your email address will not be published. Required fields are marked *