May 31, 2026
005

ಹಿರಿಯೂರು :

ನಗರದ ಮುಸ್ಲಿಂ ಮುಖಂಡರಾದ ಅತಾವುಲ್ಲಾರವರ ಎರಡನೇ ಮಗನಾದ ಶ್ರೀಯುತ ಖಲೀಖ್ ರವರು ಹೆಚ್.ಪಿ.ಪೆಟ್ರೋಲ್ ಬಂಕ್ ಮಾಲೀಕರು ಹಾಗೂ ರೀಜನಲ್ ಶಾಲೆಯ ಸದಸ್ಯರಾಗಿದ್ದ ಶ್ರೀಯುತ ಖಲೀಖ್ ರವರು ಇಂದು ಮಂಗಳವಾರ ಬೆಳಗ್ಗೆ ತೀವ್ರ ಹೃದಯಘಾತದಿಂದ ನಿಧನರಾಗಿದ್ದಾರೆ, ಶ್ರೀಯುತ ಖಲೀಖ್ ರವರ ನಿಧನಕ್ಕೆ “ಹಿರಿಯೂರುನ್ಯೂಸ್” ತಂಡದ ವತಿಯಿಂದ ಭಾವಪೂರ್ಣಶ್ರದ್ಧಾಂಜಲಿ ಅರ್ಪಿಸಲಾಗಿದೆ.

ಶ್ರೀಯುತ ಖಲೀಖ್ ರವರ ನಿಧನದ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬವರ್ಗದವರಿಗೆ ಆ ಭಗವಂತನು ದಯಪಾಲಿಸಲಿ ಎಂಬುದಾಗಿ “ಹಿರಿಯೂರು ನ್ಯೂಸ್” ತಂಡದ ಮುಖ್ಯಸ್ಥರು, ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷರು ಹಾಗೂ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಾದ ಆಲೂರುಹನುಮಂತರಾಯಪ್ಪರವರು ಹಾಗೂ ಹಿರಿಯ ಪತ್ರಕರ್ತರುಗಳಾದ ಪಿ.ಆರ್.ಸತೀಶ್ ಬಾಬು, ಗೋಸಿಕೆರೆ ರಂಗನಾಥ್ ಕೇಶವಮೂರ್ತಿ, ಶ್ರೀಪಾದ್ ವಸಿಷ್ಠ, ಶಿವರಾಜ್ ನಾಯಕ್, ಉಮೇಶ್, ಯಾದವ್, ಪರಮೇಶ್ವರಪ್ಪ, ಇರ್ಫಾನ್ ವುಲ್ಲಾ, ಹಿದಾಯತ್ ವುಲ್ಲಾ ಇವರುಗಳು ಸಂತಾಪ ಸೂಚಿಸಿದ್ದಾರೆ.

About The Author

Leave a Reply

Your email address will not be published. Required fields are marked *