
ಹಿರಿಯೂರು :
ಸಮಾಜ ಸೇವೆ ಮಾಡಬೇಕೆಂಬ ಉದ್ದೇಶದಿಂದ ರಾಜಕೀಯ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡು ಕಾಂಗ್ರೆಸ್ ಪಕ್ಷದ ಯುವಮುಖಂಡರಾಗಿ ಜನ ಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುತ್ತಾ, ಸಮಾಜದ ಜನಪರ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮೂಲಕ ಜನಸೇವೆ ಮಾಡುತ್ತಿರುವ ತಾಲ್ಲೂಕು ಕಾಂಗ್ರೆಸ್ ಕಾರ್ಮಿಕ ಘಟಕದ ಅಧ್ಯಕ್ಷರಾದ ಜಿ.ದಾದಾಪೀರ್ ರವರಿಗೆ ಹಿರಿಯೂರು ನ್ಯೂಸ್” ತಂಡದಿಂದ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳನ್ನು ಕೋರಲಾಗಿದೆ.
ಅವರ ಈ ಹುಟ್ಟುಹಬ್ಬದ ಸಂದರ್ಭದಲ್ಲಿ ನಮ್ಮಅತ್ಯಂತ ಆತ್ಮೀಯರಾದ ಜಿ.ದಾದಾಪೀರ್ ರವರಿಗೆ ಮತ್ತು ಅವರ ಕುಟುಂಬ ವರ್ಗದವರಿಗೆ ಆ ಭಗವಂತ ಆರೋಗ್ಯ ಆಯಸ್ಸು ಯಶಸ್ವಿನ ಜೊತೆಗೆ ಜೀವನದಲ್ಲಿ ಸುಖ ಶಾಂತಿ ನೆಮ್ಮದಿಯನ್ನು ಕೊಟ್ಟು ಕಾಪಾಡಲಿ ಎಂಬುದಾಗಿ “ಹಿರಿಯೂರು ನ್ಯೂಸ್” ತಂಡದ ಮುಖ್ಯಸ್ಥರು ಹಾಗೂ ಕರ್ನಾಟಕ ಮಾಧ್ಯಮಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಾದ ಆಲೂರುಹನುಮಂತರಾಯಪ್ಪರವರು ಹಾಗೂ ಹಿರಿಯ ಪತ್ರಕರ್ತರುಗಳಾದ ಪಿ.ಆರ್.ಸತೀಶ್ ಬಾಬು, ಕೇಶವಮೂರ್ತಿ, ಶ್ರೀಪಾದ್ ವಸಿಷ್ಟ, ಶಿವರಾಜ್, ನಾಯಕ್, ಉಮೇಶ್ ಯಾದವ್, ಪರಮೇಶ್ವರಪ್ಪ, ಇರ್ಫಾನ್ ವುಲ್ಲಾ, ಹಿದಾಯತ್ ವುಲ್ಲಾ, ಇವರುಗಳು ಶುಭ ಹಾರೈಸಿದ್ದಾರೆ.
