
ಹಿರಿಯೂರು :
ಪೋಲೀಸ್ ಇಲಾಖೆಯಲ್ಲಿ ಅತ್ಯಂತ ಜನಪರ ಕಾಳಜಿ ಹೊಂದಿದ ಜನಸ್ನೇಹಿ ಅಧಿಕಾರಿಯಾಗಿರುವ ಸರಳ, ಸಜ್ಜನಿಕೆಯ ಸಹೃದಯ, ಸ್ನೇಹಮಯ ವ್ಯಕ್ತಿತ್ವದ ಪೋಲೀಸ್ ಉಪನಿರೀಕ್ಷಕರಾದ ಹರಿಯಬ್ಬೆ ಕಾಂತರಾಜ್ ರವರಿಗೆ “ಹಿರಿಯೂರುನ್ಯೂಸ್” ತಂಡದಿಂದ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳನ್ನು ಕೋರಲಾಗಿದೆ.
ಅವರ ಈ ಹುಟ್ಟುಹಬ್ಬದ ಸಂದರ್ಭದಲ್ಲಿ ನಮ್ಮ ಅತ್ಯಂತ ಆತ್ಮೀಯರು ಹಾಗೂ ಪೋಲೀಸ್ ಉಪನಿರೀಕ್ಷಕರಾದ ಶ್ರೀಯುತ ಕಾಂತರಾಜ್ ರವರಿಗೆ ಮತ್ತು ಅವರ ಕುಟುಂಬ ವರ್ಗದವರಿಗೆ ಆ ಭಗವಂತ ಆರೋಗ್ಯ ಆಯಸ್ಸು ಯಶಸ್ವಿನ ಜೊತೆಗೆ ಜೀವನದಲ್ಲಿ ಸುಖ ಶಾಂತಿ ನೆಮ್ಮದಿಯನ್ನು ಕೊಟ್ಟು ಕಾಪಾಡಲಿ ಎಂಬುದಾಗಿ “ಹಿರಿಯೂರು ನ್ಯೂಸ್” ತಂಡದ ಮುಖ್ಯಸ್ಥರು ಹಾಗೂ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಾದ ಆಲೂರುಹನುಮಂತರಾಯಪ್ಪರವರು ಹಾಗೂ ಹಿರಿಯ ಪತ್ರಕರ್ತರುಗಳಾದ ಪಿ.ಆರ್.ಸತೀಶ್ ಬಾಬು, ಕೇಶವಮೂರ್ತಿ, ಶ್ರೀಪಾದ್ ವಸಿಷ್ಟ, ಶಿವರಾಜ್, ನಾಯಕ್, ಉಮೇಶ್ ಯಾದವ್, ಪರಮೇಶ್ವರಪ್ಪ, ಇರ್ಫಾನ್ ವುಲ್ಲಾ, ಹಿದಾಯತ್ ವುಲ್ಲಾ, ಇವರುಗಳು ಶುಭ ಹಾರೈಸಿದ್ದಾರೆ.
