July 29, 2026
0002

ಹಿರಿಯೂರು :

ತಾಲ್ಲೂಕಿನ ಎಲ್ಲ ಜನರ ಸಲಹೆ ಮತ್ತು ಸಹಕಾರದೊಂದಿಗೆ ಸಂಘಟನೆಯನ್ನು ಮತ್ತಷ್ಟು ಬಲಪಡಿಸಿ, ಜನಪರವಾಗಿ ಕಾರ್ಯನಿರ್ವಹಿಸುವ ಸಂಕಲ್ಪವನ್ನು ನಾನು ಮಾಡಿದ್ದೇನೆ ಎಂಬುದಾಗಿ ಸುಹಾಸ್ ಸುಧಾಕರ್ ಹೇಳಿದರು.

ತಾಲ್ಲೂಕಿನ ಎಂ.ಡಿ.ಕೋಟೆ ಪಂಚಾಯಿತಿ ವ್ಯಾಪ್ತಿಯ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಸಭೆ ನಡೆಸಿ, ನಂತರ ಅವರು ಮಾತನಾಡಿದರು.

ಈ ಸಭೆಯಲ್ಲಿ ಸ್ಥಳೀಯ ಸಮಸ್ಯೆಗಳು, ಜನರ ಅಗತ್ಯಗಳು ಹಾಗೂ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಸಂಘಟನಾ ಕಾರ್ಯಚಟುವಟಿಕೆಗಳ ಕುರಿತು ಸವಿಸ್ತಾರವಾಗಿ ಚರ್ಚೆ ನಡೆಸಿ, ಎಲ್ಲಾ ಸಮಸ್ಯೆಗಳಿಗೂ ಸ್ಪಂದಿಸಿ, ಪರಿಹಾರ ನೀಡುವುದಾಗಿ ಭರವಸೆ ನೀಡಿದರು.

About The Author

Leave a Reply

Your email address will not be published. Required fields are marked *