July 30, 2026
006

ಹಿರಿಯೂರು :       

ಸಮಾಜಮುಖಿ ಕಾರ್ಯಗಳ ಮೂಲಕ ಪತ್ರಿಕಾರಂಗದಲ್ಲಿ ಸೇವೆ ಸಲ್ಲಿಸುತ್ತಾ ಸರಳ, ಸಜ್ಜನಿಕೆಯ ಸಹೃದಯ, ಸ್ನೇಹಮಯ ವ್ಯಕ್ತಿತ್ವದ ವೇದಾವತಿನಗರ ಹಾಗೂ ಬಬ್ಬೂರು ವಿಜಯ ಕರ್ನಾಟಕ ಪತ್ರಿಕೆ ವಿತರಕರಾದ ಶ್ರೀಯುತ ಈ.ಉಮೇಶ್ ರವರಿಗೆ “ಹಿರಿಯೂರುನ್ಯೂಸ್” ತಂಡದಿಂದ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳನ್ನು ಕೋರಲಾಗಿದೆ.

ಅವರ ಈ ಹುಟ್ಟುಹಬ್ಬದ ಸಂದರ್ಭದಲ್ಲಿ ನಮ್ಮ ಅತ್ಯಂತ ಆತ್ಮೀಯರು ಹಾಗೂ ವಿಜಯ ಕರ್ನಾಟಕ ಪತ್ರಿಕೆ ವಿತರಕ ಈ.ಉಮೇಶ್ ರವರಿಗೆ ಮತ್ತು ಅವರ ಕುಟುಂಬ ವರ್ಗದವರಿಗೆ ಆ ಭಗವಂತ ಆರೋಗ್ಯ ಆಯಸ್ಸು ಯಶಸ್ವಿನ ಜೊತೆಗೆ ಜೀವನದಲ್ಲಿ ಸುಖ ಶಾಂತಿ ನೆಮ್ಮದಿಯನ್ನು ಕೊಟ್ಟು ಕಾಪಾಡಲಿ ಎಂಬುದಾಗಿ “ಹಿರಿಯೂರು ನ್ಯೂಸ್” ತಂಡದ ಮುಖ್ಯಸ್ಥರು ಹಾಗೂ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಾದ ಆಲೂರುಹನುಮಂತರಾಯಪ್ಪರವರು ಹಾಗೂ ಹಿರಿಯ ಪತ್ರಕರ್ತರುಗಳಾದ ಪಿ.ಆರ್.ಸತೀಶ್ ಬಾಬು, ಕೇಶವಮೂರ್ತಿ, ಶ್ರೀಪಾದ್ ವಸಿಷ್ಟ, ಶಿವರಾಜ್, ನಾಯಕ್, ಉಮೇಶ್ ಯಾದವ್, ಪರಮೇಶ್ವರಪ್ಪ, ಇರ್ಫಾನ್ ವುಲ್ಲಾ, ಹಿದಾಯತ್ ವುಲ್ಲಾ, ಇವರುಗಳು ಶುಭ ಹಾರೈಸಿದ್ದಾರೆ.

About The Author

Leave a Reply

Your email address will not be published. Required fields are marked *