July 29, 2026
473111970_1746285306226134_4123196526976471099_n

ಹಿರಿಯೂರು :

ಆದಿಜಾಂಬವನಿಗಮದ ಅಧ್ಯಕ್ಷ ಪೌರಕಾರ್ಮಿಕರ ಕಣ್ಮಣಿ, ದೀನದಲಿತರ, ಬಡವರ ಬಂಧು, ಯುವಕರ ಆಶಾಕಿರಣ, ಮಾತಿನಮಲ್ಲ, ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರು, ಕೆಪಿಸಿಸಿ ಅಸಂಘಟಿತ ಕಾರ್ಮಿಕ ವಿಭಾಗದ ರಾಜ್ಯಾಧ್ಯಕ್ಷರು, ಸರ್ವಜನಾಂಗದ ನಾಯಕ, ಸಂಘಟನಾ ಚತುರ, ನೇರ ನಿಷ್ಠುರ ನಡೆ-ನುಡಿಗೆ ಹೆಸರಾದ ನಮ್ಮ ಆತ್ಮೀಯರಾದ ಜಿ.ಎಸ್.ಮಂಜುನಾಥ್ ರವರಿಗೆ “ಹಿರಿಯೂರು ನ್ಯೂಸ್” ತಂಡದಿಂದ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು.

ಅವರ ಈ ಹುಟ್ಟುಹಬ್ಬದ ಸಂದರ್ಭದಲ್ಲಿ ನಮ್ಮ ಆತ್ಮೀಯರಾದ ಶ್ರೀಯುತ ಜಿ.ಎಸ್.ಮಂಜುನಾಥ್ ರವರಿಗೆ ಮತ್ತು ಅವರ ಕುಟುಂಬ ವರ್ಗದವರಿಗೆ ಆ ಭಗವಂತ ಆರೋಗ್ಯ ಆಯಸ್ಸು ಯಶಸ್ವಿನ ಜೊತೆಗೆ ಜೀವನದಲ್ಲಿ ಸುಖ ಶಾಂತಿ ನೆಮ್ಮದಿಯನ್ನು ಕೊಟ್ಟು ಕಾಪಾಡಲಿ ಎಂಬುದಾಗಿ “ಹಿರಿಯೂರು ನ್ಯೂಸ್” ತಂಡದ ಮುಖ್ಯಸ್ಥರು ಹಾಗೂ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಾದ ಆಲೂರುಹನುಮಂತರಾಯಪ್ಪರವರು ಹಾಗೂ ಹಿರಿಯ ಪತ್ರಕರ್ತರುಗಳಾದ ಪಿ.ಆರ್.ಸತೀಶ್ ಬಾಬು, ಕೇಶವಮೂರ್ತಿ, ಶ್ರೀಪಾದ್ ವಸಿಷ್ಟ, ಶಿವರಾಜ್, ನಾಯಕ್, ಉಮೇಶ್ ಯಾದವ್, ಪರಮೇಶ್ವರಪ್ಪ, ಇರ್ಫಾನ್ ವುಲ್ಲಾ, ಹಿದಾಯತ್ ವುಲ್ಲಾ, ಇವರುಗಳು ಶುಭಹಾರೈಸಿದ್ದಾರೆ.

About The Author

Leave a Reply

Your email address will not be published. Required fields are marked *