
ಹಿರಿಯೂರು :
ಜಿಲ್ಲಾ ಪ್ರಶಸ್ತಿ ವಿಜೇತ ಕಲಾವಿದರು, ಸರಳ, ಸಜ್ಜನಿಕೆಯ ಹಾಗೂ ಸ್ನೇಹಮಯ ವ್ಯಕ್ತಿತ್ವದ ಅಪ್ಪಟ ಗ್ರಾಮೀಣ ಪ್ರತಿಭೆಯಾದ ಮಲ್ಲಪ್ಪನಹಳ್ಳಿ ಮಹಲಿಂಗಪ್ಪರವರಿಗೆ “ಹಿರಿಯೂರುನ್ಯೂಸ್” ತಂಡದಿಂದ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳನ್ನು ಕೋರಲಾಗಿದೆ.
ಅವರ ಈ ಹುಟ್ಟುಹಬ್ಬದ ಸಂದರ್ಭದಲ್ಲಿ ನಮ್ಮ ಅತ್ಯಂತ ಆತ್ಮೀಯರು ಹಾಗೂ ಬಂಧುಗಳು ಆದ ಶ್ರೀಯುತ ಮಲ್ಲಪ್ಪನಹಳ್ಳಿಮಹಲಿಂಗಪ್ಪರವರಿಗೆ ಮತ್ತು ಅವರ ಕುಟುಂಬ ವರ್ಗದವರಿಗೆ ಆ ಭಗವಂತ ಆರೋಗ್ಯ, ಆಯಸ್ಸು, ಯಶಸ್ವಿನ ಜೊತೆಗೆ ಜೀವನದಲ್ಲಿ ಸುಖ, ಶಾಂತಿ ನೆಮ್ಮದಿಯನ್ನು ಕೊಟ್ಟು ಕಾಪಾಡಲಿ ಎಂಬುದಾಗಿ “ಹಿರಿಯೂರುನ್ಯೂಸ್” ತಂಡದ ಮುಖ್ಯಸ್ಥರು ಹಾಗೂ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಾದ ಆಲೂರುಹನುಮಂತರಾಯಪ್ಪರವರು ಹಾಗೂ ಹಿರಿಯ ಪತ್ರಕರ್ತರುಗಳಾದ ಪಿ.ಆರ್.ಸತೀಶ್ ಬಾಬು, ಗೋಸಿಕೆರೆ ರಂಗನಾಥ್, ಕೇಶವಮೂರ್ತಿ, ಶ್ರೀಪಾದ್ ವಸಿಷ್ಠ, ಶಿವರಾಜ್ ನಾಯಕ್, ಉಮೇಶ್ ಯಾದವ್, ಪರಮೇಶ್ವರಪ್ಪ, ವೆಂಕಟೇಶ್, ಇರ್ಫಾನ್ ವುಲ್ಲಾ, ಹಿದಾಯತ್ ವುಲ್ಲಾ ಇವರುಗಳು ಶುಭಹಾರೈಸಿದ್ದಾರೆ.
