
ಹಿರಿಯೂರು :
ನಗರದ ಪ್ರವಾಸಿ ಮಂದಿರಕ್ಕೆ ಕಾರ್ಯನಿಮಿತ್ತ ಆಗಮಿಸಿದ ಚಲನಚಿತ್ರನಟ ಹಾಗೂ ಸಾಮಾಜಿಕ ಹೋರಾಟಗಾರರಾದ ಅಹಿಂಸಾ ಚೇತನ್ ರವರನ್ನು ಅಂಬೇಡ್ಕರ್ ಸಂವಿಧಾನ ಸಂರಕ್ಷಣಾ ಸಮಿತಿ ವತಿಯಿಂದ ಸ್ವಾಗತಿಸಲಾಯಿತು.
ಈ ಸಂದರ್ಭದಲ್ಲಿ ಅಂಬೇಡ್ಕರ್ ಸಂವಿಧಾನ ಸಂರಕ್ಷಣಾ ಸಮಿತಿಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಕೆ.ರಾಮಚಂದ್ರ. ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ಆರ್.ರಾಘವೇಂದ್ರ, ಅಲ್ಪಸಂಖ್ಯಾತರ ಘಟಕ ಜಿಲ್ಲಾಧ್ಯಕ್ಷರಾದ ಸಾಧಿಕ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ಮಲ್ಲೇಶ್, ಜಿಲ್ಲಾ ಉಪಾಧ್ಯಕ್ಷರುಗಳಾದ ಲಕ್ಷ್ಮಣ್ ರಾವ್, ಆಟೋ ಕೆಂಚಪ್ಪ, ನಿರಂಜನ್, ತಾಲೂಕು ಗೌರವಾಧ್ಯಕ್ಷರಾದ ದೇವರಾಜ್ ಸೀಗೆಹಟ್ಟಿ ತಾಲೂಕು ಅಧ್ಯಕ್ಷರಾದ ಕೆ.ಓಂಕಾರಪ್ಪದೊಡ್ಡಘಟ್ಟ, ಯುವಘಟಕ ತಾಲೂಕು ಅಧ್ಯಕ್ಷರಾದ ಅಶೋಕ್ ಹರ್ತಿಕೋಟೆ, ತಾಲ್ಲೂಕು ಕಾರ್ಯದರ್ಶಿಯಾದ ಅಜಯ್, ಹಾಗೂ ದಲಿತ ಮುಖಂಡರುಗಳಾದ ಪ್ರದೀಪ್ ಟಿ ವಿ ಸರ್ಕಲ್, ರಘುನಾಥ್ ಕೆಆರ್ ಹಳ್ಳಿ, ರಂಗಸ್ವಾಮಿಕಂಬತ್ತಳ್ಳಿ, ಕರ್ಣ ಘಾಟ್, ಯುವ ಮುಖಂಡರುಗಳಾದ ಧನು, ಶಾರುಖ್, ಮಂಜು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
