July 29, 2026
003

ಹಿರಿಯೂರು :

ಜಿಲ್ಲಾ ಬಿಜೆಪಿ ಮುಖಂಡರು ಹಾಗೂ ಬ್ರಾಹ್ಮಣ ಸಮಾಜದ ಮುಖಂಡರು, ಅತ್ಯಂತ ಸೌಮ್ಯ ಸ್ವಭಾವದ, ಸರಳ ವ್ಯಕ್ತಿತ್ವದ ಸ್ನೇಹಜೀವಿ, ಬಿಜೆಪಿ ಮಂಡಲದ ಮಾರ್ಗದರ್ಶಕರು, ರೋಟರಿ ಕ್ಲಬ್ ನ ಜಿಲ್ಲಾ ಕಾರ್ಯದರ್ಶಿ, ರೆಡ್ ಕ್ರಾಸ್ ಸಂಸ್ಥೆಯ ಕಾರ್ಯದರ್ಶಿಗಳು, ರಾಜ್ಯ ಬಿಜೆಪಿ ಪ್ರಬುದ್ಧರ ಪ್ರಕೋಶ್ವದ ಸಹ ಸಂಚಾಲಕರು, ವೇದಾಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಎಂ.ಎಸ್.ರಾಘವೇಂದ್ರರವರಿಗೆ “ಹಿರಿಯೂರುನ್ಯೂಸ್” ತಂಡದಿಂದ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳನ್ನು ಕೋರಲಾಗಿದೆ.

ಅವರ ಈ ಹುಟ್ಟುಹಬ್ಬದ ಸಂದರ್ಭದಲ್ಲಿ ನಮ್ಮ ಅತ್ಯಂತ ಆತ್ಮೀಯರಾದ ಎಂ.ಎಸ್.ರಾಘವೇಂದ್ರರವರಿಗೆ ಮತ್ತು ಅವರ ಕುಟುಂಬ ವರ್ಗದವರಿಗೆ ಆ ಭಗವಂತ ಆರೋಗ್ಯ ಆಯಸ್ಸು ಯಶಸ್ವಿನ ಜೊತೆಗೆ ಜೀವನದಲ್ಲಿ ಸುಖ ಶಾಂತಿ ನೆಮ್ಮದಿಯನ್ನು ಕೊಟ್ಟು ಕಾಪಾಡಲಿ ಎಂಬುದಾಗಿ “ಹಿರಿಯೂರು ನ್ಯೂಸ್” ತಂಡದ ಮುಖ್ಯಸ್ಥರು ಹಾಗೂ ಕರ್ನಾಟಕ ಮಾಧ್ಯಮಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಾದ ಆಲೂರುಹನುಮಂತರಾಯಪ್ಪರವರು ಹಾಗೂ ಹಿರಿಯ ಪತ್ರಕರ್ತರುಗಳಾದ ಪಿ.ಆರ್.ಸತೀಶ್ ಬಾಬು, ಗೋಸಿಕೆರೆ ರಂಗನಾಥ್, ಕೇಶವಮೂರ್ತಿ, ಶ್ರೀಪಾದ್ ವಸಿಷ್ಠ, ಶಿವರಾಜ್ ನಾಯಕ್, ಉಮೇಶ್ ಯಾದವ್, ಪರಮೇಶ್ವರಪ್ಪ, ವೆಂಕಟೇಶ್, ಇರ್ಫಾನ್ ವುಲ್ಲಾ, ಹಿದಾಯತ್ ವುಲ್ಲಾ ಇವರುಗಳು ಶುಭಹಾರೈಸಿದ್ದಾರೆ.

About The Author

Leave a Reply

Your email address will not be published. Required fields are marked *