
ಹಿರಿಯೂರು :
ಪ್ರಗತಿಪರ ರೈತರು, ಸಮಾಜ ಸೇವಕರು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಮುಖಂಡರು ಹಾಗೂ ಕೆಪಿಸಿಸಿ ಸದಸ್ಯರಾದ ಸರಳ, ಸಜ್ಜನಿಕೆಯ, ಸ್ನೇಹಮಯ, ಕ್ರಿಯಾಶೀಲ ವ್ಯಕ್ತಿತ್ವದ ಅಮೃತೇಶ್ವರಸ್ವಾಮಿರವರಿಗೆ “ಹಿರಿಯೂರುನ್ಯೂಸ್” ತಂಡದಿಂದ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳನ್ನು ಕೋರಲಾಗಿದೆ.
ಅವರ ಈ ಹುಟ್ಟುಹಬ್ಬದ ಸಂದರ್ಭದಲ್ಲಿ ನಮ್ಮ ಅತ್ಯಂತ ಆತ್ಮೀಯ ಗೆಳೆಯರಾದ ಶ್ರೀಯುತ ಅಮೃತೇಶ್ವರಸ್ವಾಮಿರವರಿಗೆ ಮತ್ತು ಅವರ ಕುಟುಂಬ ವರ್ಗದವರಿಗೆ ಆ ಭಗವಂತ ಆರೋಗ್ಯ, ಆಯಸ್ಸು, ಯಶಸ್ವಿನ ಜೊತೆಗೆ ಜೀವನದಲ್ಲಿ ಸುಖ ಶಾಂತಿ ನೆಮ್ಮದಿಯನ್ನು ಕೊಟ್ಟು ಕಾಪಾಡಲಿ ಎಂಬುದಾಗಿ “ಹಿರಿಯೂರುನ್ಯೂಸ್” ತಂಡದ ಮುಖ್ಯಸ್ಥರು ಹಾಗೂ ಕರ್ನಾಟಕ ಮಾದ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಾದ ಆಲೂರುಹನುಮಂತರಾಯಪ್ಪರವರು ಹಾಗೂ ಹಿರಿಯ ಪತ್ರಕರ್ತರುಗಳಾದ ಹಾಗೂ ಪಿ.ಆರ್.ಸತೀಶ್ ಬಾಬು, ಗೋಸಿಕೆರೆ ರಂಗನಾಥ್, ಕೇಶವಮೂರ್ತಿ, ಶ್ರೀಪಾದ್ ವಸಿಷ್ಠ, ಶಿವರಾಜ್ ನಾಯಕ್, ಉಮೇಶ್ ಯಾದವ್, ಪರಮೇಶ್ವರಪ್ಪ, ವೆಂಕಟೇಶ್, ಇರ್ಫಾನ್ ವುಲ್ಲಾ, ಹಿದಾಯತ್ ವುಲ್ಲಾ ಇವರುಗಳು ಶುಭಹಾರೈಸಿದ್ದಾರೆ.
