July 29, 2026
06

ಹಿರಿಯೂರು :

ಬೆಳ್ಳಿತೆರೆಯಲ್ಲಿ ಅಂಬರೀಶ್ ರಂತಹ ಹೆಸರಾಂತ ನಾಯಕ ನಟರೊಂದಿಗೆ ನಾಯಕ ನಟಿಯಾಗಿ ಅಭಿನಯಿಸಿ, ಇದೀಗ ಕಿರುತೆರೆಯ ಧಾರವಾಹಿಗಳಲ್ಲಿ ತಮ್ಮ ಅಮೋಘ ಅಭಿನಯದ ಮೂಲಕ ಜನಪ್ರಿಯತೆ ಗಳಿಸಿರುವ ನಟ ಜೈಜಗದೀಶ್ ರವರ ಪತ್ನಿ ಶ್ರೀಮತಿ ವಿಜಯಲಕ್ಷ್ಮೀ ಸಿಂಗ್ ರವರಿಗೆ “ಹಿರಿಯೂರು ನ್ಯೂಸ್” ತಂಡದಿಂದ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳನ್ನು ಕೋರಲಾಗಿದೆ.

ಅವರ ಈ ಹುಟ್ಟುಹಬ್ಬದ ಸಂದರ್ಭದಲ್ಲಿ ಶ್ರೀಮತಿ ವಿಜಯಲಕ್ಷ್ಮೀ ಸಿಂಗ್ ರವರಿಗೆ ಮತ್ತು ಅವರ ಕುಟುಂಬ ವರ್ಗದವರಿಗೆ ಆ ಭಗವಂತ ಆರೋಗ್ಯ, ಆಯಸ್ಸು, ಯಶಸ್ವಿನ ಜೊತೆಗೆ ಜೀವನದಲ್ಲಿ ಸುಖ ಶಾಂತಿ ನೆಮ್ಮದಿಯನ್ನು ಕೊಟ್ಟು ಕಾಪಾಡಲಿ ಎಂಬುದಾಗಿ “ಹಿರಿಯೂರು ನ್ಯೂಸ್” ತಂಡದ ಮುಖ್ಯಸ್ಥರು ಹಾಗೂ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಾದ ಆಲೂರುಹನುಮಂತರಾಯಪ್ಪರವರು ಹಾಗೂ ಹಿರಿಯ ಪತ್ರಕರ್ತರುಗಳಾದ ಪಿ.ಆರ್.ಸತೀಶ್ ಬಾಬು, ಗೋಸಿಕೆರೆ ರಂಗನಾಥ್ ಕೇಶವಮೂರ್ತಿ, ಶ್ರೀಪಾದ್ ವಸಿಷ್ಠ, ಶಿವರಾಜ್ ನಾಯಕ್ ಉಮೇಶ್ ಯಾದವ್, ಪರಮೇಶ್ವರಪ್ಪ, ವೆಂಕಟೇಶ್, ಇರ್ಫಾನ್ ವುಲ್ಲಾ, ಹಿದಾಯತ್ ವುಲ್ಲಾ, ಇವರುಗಳು ಶುಭಹಾರೈಸಿದ್ದಾರೆ.

About The Author

Leave a Reply

Your email address will not be published. Required fields are marked *