
ಹಿರಿಯೂರು :
ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ಶಿಕ್ಷಣ ಸಂಯೋಜಕರಾಗಿ ಯಶಸ್ವಿಯಾಗಿ ಕಾರ್ಯ ನಿರ್ವಸುವ ಮೂಲಕ ಶಿಕ್ಷಣ ಇಲಾಖೆ ನೀಡುವ ಯಾವುದೇ ಕೆಲಸವನ್ನು ಲೋಪಬಾರದಂತೆ ಅಚ್ಚುಕಟ್ಟಾಗಿ ನಿರ್ವಹಿಸಿ ತಮ್ಮ ವ್ಯಾಪ್ತಿಯ ಎಲ್ಲಾ ಶಾಲಾ ಆಡಳಿತ ಮಂಡಳಿಗಳಿಗೆ ಕಾಲಕಾಲಕ್ಕೆ ಸೂಕ್ತ ಮಾರ್ಗದರ್ಶನದ ಸಹಕಾರ ನೀಡುವ ಮೂಲಕ ಜನಸ್ನೇಹಿ ಅಧಿಕಾರಿಯಾಗಿ, ಯಶಸ್ವಿ ಶಿಕ್ಷಣ ಸಂಯೋಜಕರಾಗಿ ಕೆಲಸ ನಿರ್ವಹಿಸಿ ಇದೀಗ ಸರ್ಕಾರಿ ಜ್ಯೂನಿಯರ್ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆಸಲ್ಲಿಸುತ್ತಿರುವ ಶ್ರೀಯುತ ಶಶಿಧರ್ ರವರಿಗೆ “ಹಿರಿಯೂರುನ್ಯೂಸ್” ತಂಡದ ವತಿಯಿಂದ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳನ್ನು ಕೋರಲಾಗಿದೆ.
ಈ ಹುಟ್ಟುಹಬ್ಬದ ಸಂದರ್ಭದಲ್ಲಿ ನಮ್ಮ ಅತ್ಯಂತ ಆತ್ಮೀಯರು ಹಾಗೂ ಉಪನ್ಯಾಸಕರು ಆದ ಶ್ರೀಯುತ ಶಶಿಧರ್ ಮತ್ತು ಅವರ ಕುಟುಂಬದವರಿಗೆ ಭಗವಂತ ಆರೋಗ್ಯ–ಆಯಸ್ಸಿನ ಜೊತೆಗೆ ವೃತ್ತಿ ಜೀವನದಲ್ಲಿ ಯಶಸ್ಸನ್ನು ಕೊಟ್ಟು ಕಾಪಾಡಲಿ ಎಂಬುದಾಗಿ ಅವರ “ಹಿರಿಯೂರುನ್ಯೂಸ್” ಮುಖ್ಯಸ್ಥರು ಹಾಗೂ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಾದ ಆಲೂರುಹನುಮಂತರಾಯಪ್ಪರವರು ಹಾಗೂ ಹಿರಿಯ ಪತ್ರಕರ್ತರುಗಳಾದ ಪಿ.ಆರ್.ಸತೀಶ್ ಬಾಬು, ಗೋಸಿಕೆರೆ ರಂಗನಾಥ್ ಕೇಶವಮೂರ್ತಿ, ಶ್ರೀಪಾದ್ ವಸಿಷ್ಠ, ಶಿವರಾಜ್ ನಾಯಕ್ ಉಮೇಶ್ ಯಾದವ್, ಪರಮೇಶ್ವರಪ್ಪ, ವೆಂಕಟೇಶ್, ಇರ್ಫಾನ್ ವುಲ್ಲಾ, ಹಿದಾಯತ್ ವುಲ್ಲಾ, ಇವರುಗಳು ಶುಭಹಾರೈಸಿದ್ದಾರೆ.
