
ಹಿರಿಯೂರು :
ನಾಡಿನ ಅಗ್ರಗಣ್ಯ ಸಂತರು, ಸಾಮಾಜಿಕ, ಶೈಕ್ಷಣಿಕ ಹಾಗೂ ಆಧ್ಯಾತ್ಮಿಕವಾಗಿ ಸಮಾಜಕ್ಕೆ ಮಾರ್ಗದರ್ಶನ ನೀಡುತ್ತಿರುವ ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧಿಪತಿಗಳಾದ ಪರಮಪೂಜ್ಯ ಶ್ರೀ ಡಾ.ನಿರ್ಮಲಾನಂದನಾಥಸ್ವಾಮೀಜಿರವರಿಗೆ “ಹಿರಿಯೂರುನ್ಯೂಸ್” ತಂಡದ ವತಿಯಿಂದ ಭಕ್ತಿ ಪೂರ್ವಕವಾಗಿ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳನ್ನು ಕೋರಲಾಗಿದೆ.
ಈ ಹುಟ್ಟುಹಬ್ಬದ ಸಂದರ್ಭದಲ್ಲಿ ಪರಮಪೂಜ್ಯರಾದ ಶ್ರೀಡಾ.ನಿರ್ಮಲಾನಂದನಾಥ ಸ್ವಾಮೀಜಿಯವರಿಗೆ ಆ ಭಗವಂತ ಆರೋಗ್ಯ–ಆಯಸ್ಸಿನ ಜೊತೆಗೆ ಯಶಸ್ಸನ್ನು ಕೊಟ್ಟು ಕಾಪಾಡಲಿ ಎಂಬುದಾಗಿ ಅವರ “ಹಿರಿಯೂರು ನ್ಯೂಸ್” ಮುಖ್ಯಸ್ಥರು ಹಾಗೂ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಾದ ಆಲೂರುಹನುಮಂತರಾಯಪ್ಪರವರು ಹಾಗೂ ಹಿರಿಯ ಪತ್ರಕರ್ತರುಗಳಾದ ಪಿ.ಆರ್.ಸತೀಶ್ ಬಾಬು, ಗೋಸಿಕೆರೆ ರಂಗನಾಥ್ ಕೇಶವಮೂರ್ತಿ, ಶ್ರೀಪಾದ್ ವಸಿಷ್ಠ, ಶಿವರಾಜ್ ನಾಯಕ್, ಉಮೇಶ್ ಯಾದವ್, ಪರಮೇಶ್ವರಪ್ಪ, ವೆಂಕಟೇಶ್, ಇರ್ಫಾನ್ ವುಲ್ಲಾ, ಹಿದಾಯತ್ ವುಲ್ಲಾ, ಇವರುಗಳು ಭಕ್ತಿ ಪೂರ್ವಕವಾಗಿ ಶುಭಕೋರಿದ್ದಾರೆ.
