
ಹಿರಿಯೂರು :
ಸಮಾಜದ ಲೋಪಗಳನ್ನು ತಿದ್ದುವ ಮೂಲಕ ಉತ್ತಮ ಸಮಾಜ ರೂಪಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹೊಸದುರ್ಗ ಕುರುಬ ಮಠದ ಶ್ರೀ ಶ್ರೀ ಶ್ರೀ ಈಶ್ವರಾನಂದಪುರಿಸ್ವಾಮೀಜಿಯವರಿಗೆ “ಹಿರಿಯೂರುನ್ಯೂಸ್” ತಂಡದ ವತಿಯಿಂದ ಭಕ್ತಿ ಪೂರ್ವಕವಾಗಿ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳನ್ನು ಕೋರಲಾಗಿದೆ.
ಈ ಹುಟ್ಟುಹಬ್ಬದ ಸಂದರ್ಭದಲ್ಲಿ ಶ್ರೀ ಈಶ್ವರಾನಂದಪುರಿ ಸ್ವಾಮೀಜಿಯವರಿಗೆ ಆ ಭಗವಂತ ಆರೋಗ್ಯ ಆಯಸ್ಸು ಯಶಸ್ವಿನ ಜೊತೆಗೆ ಜೀವನದಲ್ಲಿ ಸುಖ ಶಾಂತಿ ನೆಮ್ಮದಿಯನ್ನು ಕೊಟ್ಟು ಕಾಪಾಡಲಿ ಎಂಬುದಾಗಿ “ಹಿರಿಯೂರುನ್ಯೂಸ್” ತಂಡದ ತಂಡದ ಮುಖ್ಯಸ್ಥರು ಹಾಗೂ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಾದ ಆಲೂರುಹನುಮಂತರಾಯಪ್ಪರವರು ಹಾಗೂ ಹಿರಿಯ ಪತ್ರಕರ್ತರುಗಳಾದ ಪಿ.ಆರ್.ಸತೀಶ್ ಬಾಬು, ಗೋಸಿಕೆರೆ ರಂಗನಾಥ್ ಕೇಶವಮೂರ್ತಿ, ಶ್ರೀಪಾದ್ ವಸಿಷ್ಠ, ಶಿವರಾಜ್ ನಾಯಕ್, ಉಮೇಶ್ ಯಾದವ್, ಪರಮೇಶ್ವರಪ್ಪ, ವೆಂಕಟೇಶ್, ಇರ್ಫಾನ್ ವುಲ್ಲಾ, ಹಿದಾಯತ್ ವುಲ್ಲಾ, ಇವರುಗಳು ಭಕ್ತಿ ಪೂರ್ವಕವಾಗಿ ಶುಭಕೋರಿದ್ದಾರೆ.
