July 29, 2026
07

ಹಿರಿಯೂರು :

ಸಾರ್ವಜನಿಕರಿಗೆ ಜನಪರ ಯೋಜನೆಗಳ ಮೂಲಕ ವಿವಿಧ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿ, ಜನಮೆಚ್ಚಿದ ನಾಯಕರಾಗಿ ಜಿಲ್ಲೆಯಲ್ಲಿ ಅತ್ಯಂತ ಜನಪ್ರಿಯತೆ ಗಳಿಸಿರುವ ಸರಳ, ಸಜ್ಜನಿಕೆಯ, ಸಹೃದಯ ವ್ಯಕ್ತಿತ್ವ ಹೊಂದಿರುವ ಚಿತ್ರದುರ್ಗದ ಜನಪ್ರಿಯ ಮಾಜಿ ಶಾಸಕರಾದ ಜಿ.ಎಚ್.ತಿಪ್ಪಾರೆಡ್ಡಿ ರವರಿಗೆ “ಹಿರಿಯೂರುನ್ಯೂಸ್” ತಂಡದಿಂದ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳನ್ನು ಕೋರಲಾಗಿದೆ.

ಅವರ ಈ ಹುಟ್ಟುಹಬ್ಬದ ಸಂದರ್ಭದಲ್ಲಿ ನಮ್ಮ ಅತ್ಯಂತ ಆತ್ಮೀಯರಾದ ಶ್ರೀಯುತ ಜಿ.ಎಚ್.ತಿಪ್ಪಾರೆಡ್ಡಿರವರಿಗೆ ಮತ್ತು ಅವರ ಕುಟುಂಬ ವರ್ಗದವರಿಗೆ ಆ ಭಗವಂತ ಆರೋಗ್ಯ ಆಯಸ್ಸು ಯಶಸ್ವಿನ ಜೊತೆಗೆ ಜೀವನದಲ್ಲಿ ಸುಖಶಾಂತಿ ನೆಮ್ಮದಿಯನ್ನು ಕೊಟ್ಟು ಕಾಪಾಡಲಿ ಎಂಬುದಾಗಿ “ಹಿರಿಯೂರು ನ್ಯೂಸ್” ತಂಡದ ಮುಖ್ಯಸ್ಥರು ಹಾಗೂ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಾದ ಆಲೂರುಹನುಮಂತರಾಯಪ್ಪರವರು ಹಾಗೂ ಹಿರಿಯಪತ್ರಕರ್ತರುಗಳಾದ ಪಿ.ಆರ್.ಸತೀಶ್ ಬಾಬು, ಗೋಸಿಕೆರೆ ರಂಗನಾಥ್, ಕೇಶವಮೂರ್ತಿ, ಶ್ರೀಪಾದ್ ವಸಿಷ್ಠ, ಶಿವರಾಜ್ ನಾಯಕ್, ಉಮೇಶ್ ಯಾದವ್, ಪರಮೇಶ್ವರಪ್ಪ, ವೆಂಕಟೇಶ್, ಇರ್ಫಾನ್ ವುಲ್ಲಾ, ಹಿದಾಯತ್ ವುಲ್ಲಾ, ಇವರುಗಳು ಶುಭಹಾರೈಸಿದ್ದಾರೆ.

About The Author

Leave a Reply

Your email address will not be published. Required fields are marked *