July 29, 2026
01

ಹಿರಿಯೂರು :

ಕನ್ನಡ ಚಿತ್ರರಂಗದಲ್ಲಿ ತಮ್ಮ ಅದ್ಭುತ ಅಭಿನಯದ ಮೂಲಕ ಕನ್ನಡಿಗರ ಮನಗೆದ್ದಿರುವ ಜೊತೆಗೆ ಖಡಕ್ ಪೋಲೀಸ್ ಎಂದಾಕ್ಷಣ ಜನರ ಕಣ್ಮುಂದೆ ಬರುವ ಪಾತ್ರವೇ ಡೈಲಾಗ್ ಕಿಂಗ್, ಹೆಸರಾಂತ ನಟ ಸಾಯಿಕುಮಾರ್ ರವರದ್ದು, ಇಂತಹ ಮಹಾನ್ ಕಲಾವಿದರಿಗೆ “ಹಿರಿಯೂರುನ್ಯೂಸ್” ತಂಡದಿಂದ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳನ್ನು ಕೋರಲಾಗಿದೆ.

ಅವರ ಈ ಹುಟ್ಟುಹಬ್ಬದ ಸಂದರ್ಭದಲ್ಲಿ ಕನ್ನಡದ ಖ್ಯಾತ ನಟರಾದ ಸಾಯಿಕುಮಾರ್ ರವರಿಗೆ ಮತ್ತು ಅವರ ಕುಟುಂಬ ವರ್ಗದವರಿಗೆ ಆ ಭಗವಂತ ಆರೋಗ್ಯ ಆಯಸ್ಸು ಯಶಸ್ವಿನ ಜೊತೆಗೆ ಜೀವನದಲ್ಲಿ ಸುಖ ಶಾಂತಿ ನೆಮ್ಮದಿಯನ್ನು ಕೊಟ್ಟು ಕಾಪಾಡಲಿ ಎಂಬುದಾಗಿ ಎಂಬುದಾಗಿ “ಹಿರಿಯೂರುನ್ಯೂಸ್” ತಂಡದ ಮುಖ್ಯಸ್ಥರು ಹಾಗೂ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಾದ ಆಲೂರುಹನುಮಂತರಾಯಪ್ಪರವರು ಹಾಗೂ ಹಿರಿಯ ಪತ್ರಕರ್ತರುಗಳಾದ ಪಿ.ಆರ್.ಸತೀಶ್ ಬಾಬು, ಗೋಸಿಕೆರೆರಂಗನಾಥ್, ಕೇಶವಮೂರ್ತಿ, ಶ್ರೀಪಾದ್ ವಸಿಷ್ಠ, ಶಿವರಾಜ್ ನಾಯಕ್, ಉಮೇಶ್ ಯಾದವ್, ಪರಮೇಶ್ವರಪ್ಪ, ಇರ್ಫಾನ್ ವುಲ್ಲಾ, ಹಿದಾಯತ್ ವುಲ್ಲಾ, ಇವರುಗಳು ಶುಭಹಾರೈಸಿದ್ದಾರೆ.

About The Author

Leave a Reply

Your email address will not be published. Required fields are marked *