
ಹಿರಿಯೂರು :
ನಗರದಲ್ಲಿ ಕೊರೊನಾ ಸಂಕಷ್ಟ ಪರಿಸ್ಥಿತಿಯಲ್ಲಿ ಕೊರೊನಾ ವಾರಿರ್ಯಸ್ ಅಂತೆ ನಿಂತು ಕೊರೊನಾ ನಿಯಂತ್ರಣಕ್ಕಾಗಿ ಶ್ರಮಿಸಿದ ಹಾಗು ತಮ್ಮ ವಾರ್ಡ್ ನ ಜನರ ಸಮಸ್ಯೆಗಳಿಗೆ ಸದಾ ಸ್ಪಂದಿಸುತ್ತಾ, ಅದನ್ನು ಪರಿಹರಿಸುವ ಜೊತೆಗೆ ತಮ್ಮ ವಾರ್ಡ್ ನಲ್ಲಿ ಸ್ವಚ್ಛತೆ ಹಾಗೂ ಸುಸ್ಥಿತಿಯನ್ನು ಕಾಯ್ದುಕೊಂಡು ಜನಮೆಚ್ಚುಗೆಗೆ ಪಾತ್ರರಾಗಿರುವ ನಗರಸಭಾಸದಸ್ಯ ಮತ್ತು ಕಾಂಗ್ರೆಸ್ ಯುವಮುಖಂಡರಾದ ಶ್ರೀಯುತ ಗುಂಡೇಶ್ ಕುಮಾರ್ ರವರಿಗೆ “ಹಿರಿಯೂರುನ್ಯೂಸ್” ತಂಡದಿಂದ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳನ್ನು ಕೋರಲಾಗಿದೆ.
ಅವರ ಈ ಹುಟ್ಟುಹಬ್ಬದ ಸಂದರ್ಭದಲ್ಲಿಅತ್ಯಂತ ಆತ್ಮೀಯರಾದ ಶ್ರೀಯುತ ನಗರಸಭೆ ಸದಸ್ಯರಾದ ಗುಂಡೇಶ್ ಕುಮಾರ್ ರವರಿಗೆ ಮತ್ತು ಅವರ ಕುಟುಂಬ ವರ್ಗದವರಿಗೆ ಆ ಭಗವಂತ ಆರೋಗ್ಯ ಆಯಸ್ಸು ಯಶಸ್ವಿನ ಜೊತೆಗೆ ಜೀವನದಲ್ಲಿ ಸುಖ ಶಾಂತಿ ನೆಮ್ಮದಿಯನ್ನು ಕೊಟ್ಟು ಕಾಪಾಡಲಿ ಎಂಬುದಾಗಿ “ಹಿರಿಯೂರು ನ್ಯೂಸ್” ತಂಡದ ಮುಖ್ಯಸ್ಥರು ಹಾಗೂ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಾದ ಆಲೂರುಹನುಮಂತರಾಯಪ್ಪರವರು ಹಾಗೂ ಹಿರಿಯಪತ್ರಕರ್ತರುಗಳಾದ ಪಿ.ಆರ್.ಸತೀಶ್ ಬಾಬು, ಗೋಸಿಕೆರೆರಂಗನಾಥ್, ಕೇಶವಮೂರ್ತಿ, ಶ್ರೀಪಾದ್ ವಸಿಷ್ಠ, ಶಿವರಾಜ್ ನಾಯಕ್, ಉಮೇಶ್ ಯಾದವ್, ಪರಮೇಶ್ವರಪ್ಪ, ಇರ್ಫಾನ್ ವುಲ್ಲಾ, ಹಿದಾಯತ್ ವುಲ್ಲಾ, ಇವರುಗಳು ಶುಭಹಾರೈಸಿದ್ದಾರೆ.
