July 29, 2026
003

ಹಿರಿಯೂರು :

ಕರ್ನಾಟಕ ರಾಜ್ಯದ ಹಿರಿಯ ಸಚಿವರಾಗಿ ವಿವಿಧ ಇಲಾಖೆಗಳ ಸಚಿವರಾಗಿ ಸೇವೆ ಸಲ್ಲಿಸುವ ಮೂಲಕ ತಮ್ಮ ಅವಧಿ ಯಲ್ಲಿ ರಾಜ್ಯದ ಅಭಿವೃದ್ಧಿಗೆ ಹಾಗೂ ತುಮಕೂರು ಕ್ಷೇತ್ರದ ಅಭಿವೃದ್ಧಿಗಾಗಿ ಹೊಸ ಹೊಸದಾದ ಪ್ರಗತಿಪರ ನೀರವಾರಿ ಯೋಜನೆಗಳನ್ನು ತಮ್ಮ ಆಡಳಿತಾವಧಿಯಲ್ಲಿ ರೂಪಿಸುವ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಾ ಜನಮೆಚ್ಚಗೆಗೆ ಪಾತ್ರರಾಗಿರುವ ತುಮಕೂರು ಜಿಲ್ಲೆಯ ಮಾಜಿ ಸಚಿವರಾದ ಟಿ.ಬಿ.ಜಯಚಂದ್ರರವರಿಗೆ “ಹಿರಿಯೂರುನ್ಯೂಸ್” ತಂಡದ ವತಿಯಿಂದ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳನ್ನು ಕೋರಲಾಗಿದೆ.

ಅವರ ಈ ಹುಟ್ಟುಹಬ್ಬದ ಸಂದರ್ಭದಲ್ಲಿ ಮಾಜಿ ಸಚಿವರಾದ ಟಿ.ಬಿ.ಜಯಚಂದ್ರರವರಿಗೆ ಮತ್ತು ಅವರ ಕುಟುಂಬ ವರ್ಗದವರಿಗೆ ಆ ಭಗವಂತ ಆರೋಗ್ಯ, ಆಯಸ್ಸು, ಯಶಸ್ವಿನ ಜೊತೆಗೆ ಜೀವನದಲ್ಲಿ ಸುಖ, ಶಾಂತಿ, ನೆಮ್ಮದಿ ಯನ್ನು ಕೊಟ್ಟು ಕಾಪಾಡಲಿ ಎಂಬುದಾಗಿ ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾದ ಶ್ರೀಯುತ ಆಲೂರುಹನುಮಂತರಾಯಪ್ಪ ನವರು ಶುಭಹಾರೈಸಿದ್ದಾರೆ.

ಅವರ ಈ ಹುಟ್ಟುಹಬ್ಬದ ಸಂದರ್ಭದಲ್ಲಿ ಮಾಜಿ ಸಚಿವರಾದ ಟಿ.ಬಿ.ಜಯಚಂದ್ರರವರಿಗೆ ಮತ್ತು ಅವರ ಕುಟುಂಬ ವರ್ಗದವರಿಗೆ ಆ ಭಗವಂತ ಆರೋಗ್ಯ, ಆಯಸ್ಸು, ಯಶಸ್ವಿನ ಜೊತೆಗೆ ಜೀವನದಲ್ಲಿ ಸುಖ ಶಾಂತಿ ನೆಮ್ಮದಿಯನ್ನು ಕೊಟ್ಟು ಕಾಪಾಡಲಿ ಎಂಬುದಾಗಿ “ಹಿರಿಯೂರುನ್ಯೂಸ್” ತಂಡದ ಮುಖ್ಯಸ್ಥರು ಹಾಗೂ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಾದ ಆಲೂರುಹನುಮಂತರಾಯಪ್ಪ ಹಾಗೂ ಹಿರಿಯ ಪತ್ರಕರ್ತರುಗಳಾದ ಪಿ.ಆರ್.ಸತೀಶ್ ಬಾಬು, ಗೋಸಿಕೆರೆರಂಗನಾಥ್, ಕೇಶವಮೂರ್ತಿ, ಶ್ರೀಪಾದ್ ವಸಿಷ್ಠ, ಶಿವರಾಜ್ ನಾಯಕ್, ಉಮೇಶ್ ಯಾದವ್, ಪರಮೇಶ್ವರಪ್ಪ, ವೆಂಕಟೇಶ್, ಇರ್ಫಾನ್ ವುಲ್ಲಾ, ಹಿದಾಯತ್ ವುಲ್ಲಾ, ಇವರುಗಳು ಶುಭಹಾರೈಸಿದ್ದಾರೆ.

About The Author

Leave a Reply

Your email address will not be published. Required fields are marked *