July 29, 2026
004

ಹಿರಿಯೂರು :

ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಮುಖಂಡರು, ಸರಳ, ಸಜ್ಜನಿಕೆಯ, ಸ್ನೇಹಮಯ ವ್ಯಕ್ತಿತ್ವದ ಶ್ರೀಯುತ ಖಾದಿರಮೇಶ್ ರವರಿಗೆ “ಹಿರಿಯೂರುನ್ಯೂಸ್” ತಂಡದ ವತಿಯಿಂದ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳನ್ನು ಕೋರಲಾಗಿದೆ.

ಈ ಹುಟ್ಟುಹಬ್ಬದ ಸಂದರ್ಭದಲ್ಲಿ ನಮ್ಮ ಅತ್ಯಂತ ಆತ್ಮೀಯರಾದ ಶ್ರೀಯುತ ಖಾದಿರಮೇಶ್ ರವರಿಗೆ ಮತ್ತು ಅವರ ಕುಟುಂಬದವರಿಗೆ ಭಗವಂತ ಆರೋಗ್ಯ–ಆಯಸ್ಸಿನ ಜೊತೆಗೆ ವೃತ್ತಿ ಜೀವನದಲ್ಲಿ ಯಶಸ್ಸನ್ನು ಕೊಟ್ಟು ಕಾಪಾಡಲಿ ಎಂಬುದಾಗಿ ಅವರ “ಹಿರಿಯೂರುನ್ಯೂಸ್” ತಂಡದ ಮುಖ್ಯಸ್ಥರು ಹಾಗೂ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಾದ ಆಲೂರುಹನುಮಂತರಾಯಪ್ಪ ಹಾಗೂ ಹಿರಿಯ ಪತ್ರಕರ್ತರುಗಳಾದ ಪಿ.ಆರ್.ಸತೀಶ್ ಬಾಬು, ಗೋಸಿಕೆರೆರಂಗನಾಥ್, ಕೇಶವಮೂರ್ತಿ, ಶ್ರೀಪಾದ್ ವಸಿಷ್ಠ, ಶಿವರಾಜ್ ನಾಯಕ್, ಉಮೇಶ್ ಯಾದವ್, ಪರಮೇಶ್ವರಪ್ಪ, ವೆಂಕಟೇಶ್, ಇರ್ಫಾನ್ ವುಲ್ಲಾ, ಹಿದಾಯತ್ ವುಲ್ಲಾ, ಇವರುಗಳು ಶುಭಹಾರೈಸಿದ್ದಾರೆ.

About The Author

Leave a Reply

Your email address will not be published. Required fields are marked *