August 7, 2026
482229322_1785817832272881_1870277714371046391_n

The President, Shri Pranab Mukherjee gracing the function to commemorate the serving of 2 billion meals of the Akshaya Patra Foundation, at Bangalore, in Karnataka on August 27, 2016. The Governor of Karnataka, Shri Vajubhai Rudabhai Vala, the Chief Minister of Karnataka, Shri Siddaramaiah and the Union Minister for Human Resource Development, Shri Prakash Javadekar are also seen.

ಹಿರಿಯೂರು :     

ಹಿಂದುಳಿದ ವರ್ಗಗಳ ನೇತಾರ, ಕರುನಾಡು ಕಂಡ ಧೀಮಂತ ಕಾಂಗ್ರೆಸ್ ನಾಯಕ, ಸರ್ವಜನಾಂಗದ ಆಶಾಕಿರಣ, ರಾಜ್ಯದಲ್ಲಿ 5 ಗ್ಯಾರೆಂಟಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ನುಡಿದಂತೆ ನಡೆದ ನಾಯಕ, ಬಡವರ ಬಂಧು, ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರಿಗೆ “ಹಿರಿಯೂರು ನ್ಯೂಸ್” ತಂಡದಿಂದ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳನ್ನು ಕೋರಲಾಗಿದೆ.

ಅವರ ಈ ಹುಟ್ಟುಹಬ್ಬದ ಸಂದರ್ಭದಲ್ಲಿ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರಿಗೆ ಮತ್ತು ಅವರ ಕುಟುಂಬ ವರ್ಗದವರಿಗೆ ಆ ಭಗವಂತ ಆರೋಗ್ಯ ಆಯಸ್ಸು ಯಶಸ್ವಿನ ಜೊತೆಗೆ ಜೀವನದಲ್ಲಿ ಸುಖ ಶಾಂತಿ ನೆಮ್ಮದಿಯನ್ನು ಕೊಟ್ಟು ಕಾಪಾಡಲಿ ಎಂಬುದಾಗಿ “ಹಿರಿಯೂರು ನ್ಯೂಸ್” ತಂಡದ ವತಿಯಿಂದ ಪತ್ರಕರ್ತರುಗಳಾದ ಆಲೂರುಹನುಮಂತರಾಯಪ್ಪ ಹಾಗೂ ಪಿ.ಆರ್.ಸತೀಶ್ ಬಾಬು, ಗೋಸಿಕೆರೆ ರಂಗನಾಥ್, ಕೇಶವಮೂರ್ತಿ, ಶ್ರೀಪಾದ್ ವಸಿಷ್ಠ, ಶಿವರಾಜ್, ಪರಮೇಶ್ವರಪ್ಪ, ವೆಂಕಟೇಶ್, ಇರ್ಫಾನ್ ವುಲ್ಲಾ, ಹಿದಾಯತ್ ವುಲ್ಲಾ ಇವರುಗಳು ಶುಭಹಾರೈಸಿದ್ದಾರೆ.

About The Author

Leave a Reply

Your email address will not be published. Required fields are marked *