
ಹಿರಿಯೂರು :
ಕರ್ನಾಟಕ ರಾಜ್ಯದ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದಲ್ಲಿ ಚಿತ್ರದುರ್ಗ ಜಿಲ್ಲೆಯ ನೂತನ ಸಚಿವರಾಗಿ ಆಯ್ಕೆಯಾಗಿರುವ ಚಳ್ಳಕೆರೆ ಕ್ಷೇತ್ರದ ಶಾಸಕರಾದ ಶ್ರೀಯುತ ಟಿ.ರಘುಮೂರ್ತಿ ರವರಿಗೆ “ಹಿರಿಯೂರು ನ್ಯೂಸ್” ತಂಡದಿಂದ ಹಾರ್ದಿಕ ಶುಭಾಶಯಗಳನ್ನು ಕೋರಲಾಗಿದೆ.
ಅವರ ಸಂದರ್ಭದಲ್ಲಿ ಚಿತ್ರದುರ್ಗ ಜಿಲ್ಲೆಯ ನೂತನ ಸಚಿವರಾದ ಶ್ರೀಯುತ ಟಿ.ರಘುಮೂರ್ತಿ ರವರ ಮುಂದಿನ ರಾಜಕೀಯ ಜೀವನ ಯಶಸ್ವಿಯಾಗಲಿ ಎಂಬುದಾಗಿ “ಹಿರಿಯೂರು ನ್ಯೂಸ್” ತಂಡದ ವತಿಯಿಂದ ಪತ್ರಕರ್ತರುಗಳಾದ ಆಲೂರುಹನುಮಂತರಾಯಪ್ಪ ಹಾಗೂ ಪಿ.ಆರ್.ಸತೀಶ್ ಬಾಬು, ಗೋಸಿಕೆರೆ ರಂಗನಾಥ್, ಕೇಶವಮೂರ್ತಿ, ಶ್ರೀಪಾದ್ ವಸಿಷ್ಠ, ಶಿವರಾಜ್, ಪರಮೇಶ್ವರಪ್ಪ, ವೆಂಕಟೇಶ್, ಇರ್ಫಾನ್ ವುಲ್ಲಾ, ಹಿದಾಯತ್ ವುಲ್ಲಾ ಇವರುಗಳು ಶುಭಹಾರೈಸಿದ್ದಾರೆ.
