September 13, 2026
02

ಹಿರಿಯೂರು :

ಜಿಲ್ಲಾ ಔಷಧ ವ್ಯಾಪಾರಿಗಳ ಸಂಘದ ಗೌರವ ಕಾರ್ಯದರ್ಶಿಗಳು ಹಾಗೂ ತಾಲ್ಲೂಕು ಔಷಧ ವ್ಯಾಪಾರಿಗಳ ಆಡಳಿತ ಮಂಡಳಿ ಹಿರಿಯ ಸದಸ್ಯರು ಆಗಿರುವ ವಿ.ಟಿ.ಡ್ರಗ್ಸ್ ಮಾಲೀಕರಾದ ವಿ.ಟಿ.ತಿಪ್ಪೇಸ್ವಾಮಿರವರಿಗೆ “ಹಿರಿಯೂರುನ್ಯೂಸ್” ತಂಡದಿಂದ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳನ್ನು ಕೋರಲಾಗಿದೆ.

ಅವರ ಈ ಹುಟ್ಟುಹಬ್ಬದ ಸಂದರ್ಭದಲ್ಲಿ ನಮ್ಮ ಅತ್ಯಂತ ಆತ್ಮೀಯರಾದ ಸರಳ, ಸಜ್ಜನಿಕೆಯ ವ್ಯಕ್ತಿತ್ವ ಹೊಂದಿದ ಸ್ನೇಹಮಯಿ ವಿ.ಟಿ.ತಿಪ್ಪೇಸ್ವಾಮಿರವರಿಗೆ ಮತ್ತು ಅವರ ಕುಟುಂಬ ವರ್ಗದವರಿಗೆ ಆ ಭಗವಂತ ಆರೋಗ್ಯ ಆಯಸ್ಸು ಯಶಸ್ವಿನ ಜೊತೆಗೆ ಜೀವನದಲ್ಲಿ ಸುಖ ಶಾಂತಿ ನೆಮ್ಮದಿಯನ್ನು ಕೊಟ್ಟು ಕಾಪಾಡಲಿ ಎಂಬುದಾಗಿ “ಹಿರಿಯೂರುನ್ಯೂಸ್” ತಂಡದ ಮುಖ್ಯಸ್ಥರು ಹಾಗೂ ಕರ್ನಾಟಕ ಮಾಧ್ಯಮಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಾದ ಆಲೂರುಹನುಮಂತರಾಯಪ್ಪರವರು ಹಾಗೂ ಹಿರಿಯ ಪತ್ರಕರ್ತರುಗಳಾದ ಪಿ.ಆರ್.ಸತೀಶ್ ಬಾಬು, ಗೋಸಿಕೆರೆರಂಗನಾಥ್, ಕೇಶವಮೂರ್ತಿ, ಶ್ರೀಪಾದ್ ವಸಿಷ್ಠ, ಶಿವರಾಜ್ ನಾಯಕ್, ಉಮೇಶ್ ಯಾದವ್, ಪರಮೇಶ್ವರಪ್ಪ, ಇರ್ಫಾನ್ ವುಲ್ಲಾ, ಹಿದಾಯಿತ್ ವುಲ್ಲಾ ಇವರುಗಳು ಶುಭಹಾರೈಸಿದ್ದಾರೆ.

About The Author

Leave a Reply

Your email address will not be published. Required fields are marked *