September 13, 2026
04

ಹಿರಿಯೂರು :    

ಇಸ್ಲಾಂ ಧರ್ಮದ ಕೊನೆಯ ಪ್ರವಾದಿ ಹಜರತ್ ಮೊಹಮ್ಮದಸ್ ರವರ ಜನ್ಮ ದಿನದ ನೆನಪಿಗಾಗಿ ಆಚರಿಸಲಾಗುವ ಈದ್ ಮಿಲಾದ್ ಹಬ್ಬವು ನಾಡಿನ ಸಮಸ್ತ ಮುಸ್ಲಿಂ ಜನಾಂಗಕ್ಕೆ ಅಲ್ಲಾನು ಆರೋಗ್ಯ, ಆಯಸ್ಸು, ಯಶಸ್ಸಿನ ಜೊತೆಗೆ ಜೀವನದಲ್ಲಿ ಸುಖಶಾಂತಿ ನೆಮ್ಮದಿಯನ್ನು ಕೊಟ್ಟು ಕಾಪಾಡಲಿ ಎಂಬುದಾಗಿ  ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಾದ ಆಲೂರುಹನುಮಂತರಾಯಪ್ಪ ಶುಭಕೋರಿದ್ದಾರೆ.

ಈದ್ ಮಿಲಾದ್ ಹಬ್ಬವು ನಾಡಿನ ಸಮಸ್ತ ಮುಸ್ಲಿಂ ಬಂಧವರಿಗೆಲ್ಲಾ ಸನ್ಮಂಗಳವನ್ನುಂಟು ಮಾಡಲಿ ಎಂಬುದಾಗಿ ಎಂಬುದಾಗಿ “ಹಿರಿಯೂರುನ್ಯೂಸ್” ತಂಡದ ಮುಖ್ಯಸ್ಥರು ಹಾಗೂ ಕರ್ನಾಟಕ ಮಾಧ್ಯಮಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಾದ ಆಲೂರುಹನುಮಂತರಾಯಪ್ಪರವರು ಹಾಗೂ ಹಿರಿಯ ಪತ್ರಕರ್ತರುಗಳಾದ ಪಿ.ಆರ್.ಸತೀಶ್ ಬಾಬು, ಗೋಸಿಕೆರೆರಂಗನಾಥ್, ಕೇಶವಮೂರ್ತಿ, ಶ್ರೀಪಾದ್ ವಸಿಷ್ಠ, ಶಿವರಾಜ್ ನಾಯಕ್, ಉಮೇಶ್ ಯಾದವ್, ಪರಮೇಶ್ವರಪ್ಪ, ಇರ್ಫಾನ್ ವುಲ್ಲಾ, ಹಿದಾಯಿತ್ ವುಲ್ಲಾ ಇವರುಗಳು ಶುಭಹಾರೈಸಿದ್ದಾರೆ.

About The Author

Leave a Reply

Your email address will not be published. Required fields are marked *