September 16, 2026
001

ಹಿರಿಯೂರು: :
ಜೀವನದಲ್ಲಿ ಸರಳತೆ, ಸಜ್ಜನಿಕೆ, ಸಹೃದಯತೆಯನ್ನು ಅಳವಡಿಸಿಕೊಂಡು ಜನಸಾಮಾನ್ಯರ ಪ್ರೀತಿಯನ್ನು ಗಳಿಸುವ ಮೂಲಕ ಸಮಾಜದಲ್ಲಿ ಉತ್ತಮ ಹೆಸರು ಮಾಡಿರುವ ಬಿಜೆಪಿ ಯುವ ಮುಖಂಡರು ಹಾಗೂ ಮಹಾತ್ಮ ಗಾಂಧೀ ರಾಷ್ಟ್ರೀಯ ಸೇವಾ ಪ್ರಶಸ್ತಿ ಪುರಸ್ಕೃತರಾದ ಡಿ.ಧನಂಜಯ್ ಕುಮಾರ್ ರವರಿಗೆ “ಹಿರಿಯೂರುನ್ಯೂಸ್” ತಂಡದ ವತಿಯಿಂದ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳನ್ನು ಕೋರಲಾಗಿದೆ.

ಅವರ ಈ ಹುಟ್ಟುಹಬ್ಬದ ಸಂದರ್ಭದಲ್ಲಿ ಅತ್ಯಂತ ಆತ್ಮೀಯರಾದ ಡಿ.ಧನಂಜಯ್ ಕುಮಾರ್ ರವರಿಗೆ ಮತ್ತು ಅವರ ಕುಟುಂಬ ವರ್ಗದವರಿಗೆ ಆ ಭಗವಂತ ಆರೋಗ್ಯ, ಆಯಸ್ಸು, ಯಶಸ್ವಿನ ಜೊತೆಗೆ ಜೀವನದಲ್ಲಿ ಸುಖ,ಶಾಂತಿ ನೆಮ್ಮದಿಯನ್ನು ಕೊಟ್ಟು ಕಾಪಾಡಲಿ ಎಂಬುದಾಗಿ “ಹಿರಿಯೂರುನ್ಯೂಸ್” ತಂಡದ ಮುಖ್ಯಸ್ಥರು ಹಾಗೂ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಾದ ಆಲೂರುಹನುಮಂತರಾಯಪ್ಪರವರು ಹಾಗೂ ಹಿರಿಯ ಪತ್ರಕರ್ತರುಗಳಾದ ಪಿ.ಆರ್.ಸತೀಶ್ ಬಾಬು, ಗೋಸಿಕೆರೆರಂಗನಾಥ್, ಕೇಶವಮೂರ್ತಿ, ಶ್ರೀಪಾದ್ ವಸಿಷ್ಠ, ಶಿವರಾಜ್ ನಾಯಕ್, ಉಮೇಶ್ ಯಾದವ್, ಪರಮೇಶ್ವರಪ್ಪ, ಇರ್ಫಾನ್ ವುಲ್ಲಾ, ಹಿದಾಯತ್ ವುಲ್ಲಾ, ಇವರುಗಳು ಶುಭಹಾರೈಸಿದ್ದಾರೆ.

About The Author

Leave a Reply

Your email address will not be published. Required fields are marked *