
ಹಿರಿಯೂರು :
ಸಮಾಜದಲ್ಲಿ ನಡೆಯುವ ತಪ್ಪುಗಳನ್ನು ನೇರ ನಿಷ್ಟುರವಾದ ನುಡಿಗಳಿಂದ ಖಂಡಿಸುವ ಮೂಲಕ ಸಮಾಜವನ್ನು ತಿದ್ದುವುದರ ಜೊತೆಯಲ್ಲಿ ಕನ್ನಡ ಚಿತ್ರರಂಗದಲ್ಲಿ ಅತ್ಯುತ್ತಮ ಕ್ರಿಯಾಶೀಲಾ ನಿರ್ದೇಶಕರಾಗಿ ಹಾಗು ಯಶಸ್ವೀ ಮಜಾ ಟಾಕೀಸ್ ಕಾರ್ಯಕ್ರಮದಲ್ಲಿ ತಾವೂ ಒಬ್ಬರಾಗಿ ಗುರುತಿಸಿಕೊಂಡಿರುವ ಲಂಕೇಶ್ ಪತ್ರಿಕೆ ಸಂಪಾದಕರು ಖ್ಯಾತ ಪತ್ರಕರ್ತರಾದ ಇಂದ್ರಜಿತ್ ಲಂಕೇಶ್ ರವರಿಗೆ “ಹಿರಿಯೂರು ನ್ಯೂಸ್” ತಂಡದಿಂದ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳನ್ನು ಕೋರಲಾಗಿದೆ.
ಅವರ ಈ ಹುಟ್ಟುಹಬ್ಬದ ಸಂದರ್ಭದಲ್ಲಿ ಇಂದ್ರಜಿತ್ ಲಂಕೇಶ್ ರವರಿಗೆ ಮತ್ತು ಅವರ ಕುಟುಂಬ ವರ್ಗದವರಿಗೆ ಆ ಭಗವಂತ ಆರೋಗ್ಯ, ಆಯಸ್ಸು, ಯಶಸ್ವಿನ ಜೊತೆಗೆ ಜೀವನದಲ್ಲಿ ಸುಖ ಶಾಂತಿ ನೆಮ್ಮದಿಯನ್ನು ಕೊಟ್ಟು ಕಾಪಾಡಲಿ ಎಂಬುದಾಗಿ “ಹಿರಿಯೂರುನ್ಯೂಸ್” ತಂಡದ ವತಿಯಿಂದ ಪತ್ರಕರ್ತರುಗಳಾದ ಆಲೂರುಹನುಮಂತರಾಯಪ್ಪ ಹಾಗೂ ಪಿ.ಆರ್.ಸತೀಶ್ ಬಾಬು, ಗೋಸಿಕೆರೆ ರಂಗನಾಥ್, ಕೇಶವಮೂರ್ತಿ, ಶ್ರೀಪಾದ್ ವಸಿಷ್ಠ, ಶಿವರಾಜ್, ಪರಮೇಶ್ವರಪ್ಪ, ಇರ್ಫಾನ್ ವುಲ್ಲಾ, ಹಿದಾಯತ್ ವುಲ್ಲಾ, ಇವರುಗಳು ಶುಭಹಾರೈಸಿದ್ದಾರೆ.
