October 6, 2026
008

ಹಿರಿಯೂರು :

ವೈದ್ಯೋನಾರಾಯಣ ಹರಿಃ ಎಂಬ ಮಾತು ಅತ್ಯಂತ ಸತ್ಯವಾಗಿದ್ದು, ಇಂತಹ ವೈದ್ಯ ವೃತ್ತಿಯನ್ನುಆಯ್ಕೆ ಮಾಡಿಕೊಂಡು ತಮ್ಮ ಸಹ ಉದ್ಯೋಗಿಗಳೊಡನೆ ಸದಾ ಕ್ರೀಯಾಶೀಲವಾಗಿದ್ದುಕೊಂಡು, ಹಗಲಿರುಳೆನ್ನದೆ ರೋಗಿಗಳ ಆರೋಗ್ಯ ರಕ್ಷಣೆಗಾಗಿ ಶ್ರಮವಹಿಸಿ, ಜನಸೇವೆ ಮಾಡುತ್ತಿರುವ ಶ್ರೀಮತಿ ಡಾ.ಶೃತಿಮಂಜುನಾಥ್ ರವರಿಗೆ “ಹಿರಿಯೂರುನ್ಯೂಸ್” ತಂಡದ ವತಿಯಿಂದ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳನ್ನು ಕೋರಲಾಗಿದೆ.

ಅವರ ಈ ಹುಟ್ಟುಹಬ್ಬದ ಸಂದರ್ಭದಲ್ಲಿ ನಮ್ಮ ಅತ್ಯಂತ ಆತ್ಮೀಯರಾದ ಡಾ.ಶೃತಿ ಮಂಜುನಾಥ್ ರವರಿಗೆ ಮತ್ತು ಅವರ ಕುಟುಂಬ ವರ್ಗದವರಿಗೆ ಆ ಭಗವಂತ ಆರೋಗ್ಯ ಆಯಸ್ಸು ಯಶಸ್ವಿನ ಜೊತೆಗೆ ಜೀವನದಲ್ಲಿ ಸುಖ ಶಾಂತಿ ನೆಮ್ಮದಿಯನ್ನು ಕೊಟ್ಟು ಕಾಪಾಡಲಿ ಎಂಬುದಾಗಿ “ಹಿರಿಯೂರುನ್ಯೂಸ್” ತಂಡದ ಮುಖ್ಯಸ್ಥರು ಹಾಗೂ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಾದ ಆಲೂರುಹನುಮಂತರಾಯಪ್ಪರವರು ಹಾಗೂ ಹಿರಿಯ ಪತ್ರಕರ್ತರುಗಳಾದ ಪಿ.ಆರ್.ಸತೀಶ್ ಬಾಬು, ಗೋಸಿಕೆರೆರಂಗನಾಥ್, ಕೇಶವಮೂರ್ತಿ, ಶ್ರೀಪಾದ್ ವಸಿಷ್ಠ, ಶಿವರಾಜ್ ನಾಯಕ್, ಉಮೇಶ್ ಯಾದವ್, ಪರಮೇಶ್ವರಪ್ಪ, ಇರ್ಫಾನ್ ವುಲ್ಲಾ, ಹಿದಾಯತ್ ವುಲ್ಲಾ, ಇವರುಗಳು ಶುಭಹಾರೈಸಿದ್ದಾರೆ.

About The Author

Leave a Reply

Your email address will not be published. Required fields are marked *