October 6, 2026
00002

ಹಿರಿಯೂರು :

ಹಿರಿಯೂರು ನಗರಕ್ಕೆ ಆಗಮಿಸಿದ ಮಾನ್ಯ ವಸತಿ ಸಚಿವರಾದ ಶ್ರೀಜಮೀರ್ ಅಹ್ಮದ್ ಖಾನ್ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಟಿ.ರಘುಮೂರ್ತಿಯವರು ಪುಷ್ಪಮಾಲೆಹಾಕಿ, ಶಾಲು ಹೊದಿಸಿ, ಆತ್ಮೀಯವಾಗಿ ಸ್ವಾಗತಿಸಿ, ಭೇಟಿ ಮಾಡಿ ಅವರೊಂದಿಗೆ ಮಾತುಕತೆ ನಡೆಸಿದೆ.

ಇದೇ ಸಂದರ್ಭದಲ್ಲಿ ಹಿರಿಯೂರು ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಚರ್ಚಿಸಲಾಯಿತು.ಈ ಸಂದರ್ಭದಲ್ಲಿ ಮುಖಂಡ ಸುಹಾಸ್ ಸುಧಾಕರ್, ನಗರಸಭೆ ಮಾಜಿ ಅಧ್ಯಕ್ಷ ಈರಲಿಂಗೇಗೌಡ, ಅಜಯ್ ಕುಮಾರ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *