October 6, 2026
005

ಹಿರಿಯೂರು :

ದಾವಣಗೆರೆ ವಿಶ್ವವಿದ್ಯಾನಿಲಯದ ಎಂ.ಎಸ್ಸಿ.ಗಣಿತಶಾಸ್ತ್ರ ವಿಭಾಗದಲ್ಲಿ ಪ್ರಥಮ ರ್ಯಾಂಕ್ ಗಳಿಸುವ ಮೂಲಕ ಹಿರಿಯೂರಿನ “ಚಿನ್ನದಹುಡುಗಿ” ಎಂದೇ ಪ್ರಖ್ಯಾತಳಾದ ಎಂ.ಆರ್.ಅಮೃತಲಕ್ಷ್ಮಿಯವರು, ದಾವಣಗೆರೆ ವಿಶ್ವವಿದ್ಯಾ ನಿಲಯದ ಘಟಿಕೋತ್ಸವದಲ್ಲಿ 2ಚಿನ್ನದ ಪದಕಗಳನ್ನು ಪಡೆದಿರುವ ಈ ಶುಭ ಸಂದರ್ಭದಲ್ಲಿ ಇವರಿಗೆ “ಹಿರಿಯೂರುನ್ಯೂಸ್” ತಂಡದ ವತಿಯಿಂದ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳನ್ನು ಕೋರಲಾಗಿದೆ.

ನಗರದ ಹಿರಿಯ ಪತ್ರಕರ್ತರಾದ ಎಂ.ರವೀಂದ್ರನಾಥ್ ರವರ ಮಗಳಾದ “ಚಿನ್ನದ ಹುಡುಗಿ” ಎಂ.ಆರ್.ಅಮೃತಲಕ್ಷ್ಮಿ ಯವರಿಗೆ ಅವರ ಹುಟ್ಟುಹಬ್ಬದ ಈ ಸಂದರ್ಭದಲ್ಲಿ ಅವರ ಕುಟುಂಬವರ್ಗದವರಿಗೆ ಆ ಭಗವಂತ ಆರೋಗ್ಯ,ಆಯಸ್ಸು, ಯಶಸ್ವಿನ ಜೊತೆಗೆ ಜೀವನದಲ್ಲಿ ಸುಖ ಶಾಂತಿ ನೆಮ್ಮದಿ ಯನ್ನು ಕೊಟ್ಟು ಕಾಪಾಡಲಿ ಎಂಬುದಾಗಿ “ಹಿರಿಯೂರು ನ್ಯೂಸ್” ತಂಡದ ಮುಖ್ಯಸ್ಥರು ಹಾಗೂ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಾದ ಆಲೂರುಹನುಮಂತರಾಯಪ್ಪರವರು ಹಾಗೂ ಹಿರಿಯ ಪತ್ರಕರ್ತರುಗಳಾದ ಪಿ.ಆರ್.ಸತೀಶ್ ಬಾಬು, ಗೋಸಿಕೆರೆರಂಗನಾಥ್, ಕೇಶವಮೂರ್ತಿ, ಶ್ರೀಪಾದ್ ವಸಿಷ್ಠ, ಶಿವರಾಜ್ ನಾಯಕ್ , ಉಮೆಶ್ ಯಾದವ್, ಪರಮೇಶ್ವರಪ್ಪ, ಇರ್ಫಾನ್ ವುಲ್ಲಾ, ಹಿದಾಯತ್ ವುಲ್ಲಾ, ಇವರುಗಳು ಶುಭಹಾರೈಸಿದ್ದಾರೆ.

About The Author

Leave a Reply

Your email address will not be published. Required fields are marked *