October 31, 2026
007

ಹಿರಿಯೂರು :

ಹಿರಿಯೂರು ಶಿಕ್ಷಣ ಇಲಾಖೆಗೆ ನೂತನ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಆಗಮಿಸಿರುವ ಶ್ರೀಯುತ ತಿಪ್ಪೇಸ್ವಾಮಿಯವರಿಗೆ “ಹಿರಿಯೂರುನ್ಯೂಸ್” ತಂಡದ ವತಿಯಿಂದ ಹೃತ್ಪೂರ್ವಕವಾದ ಸ್ವಾಗತವನ್ನು ಕೋರಲಾಗಿದೆ.

ಹಿರಿಯೂರಿನಲ್ಲಿ ನೂತನ ಶಿಕ್ಷಣಾಧಿಕಾರಿಗಳಾಗಿ ಆಗಮಿಸಿರುವ ತಿಪ್ಪೇಸ್ವಾಮಿಯವರು ತಮ್ಮ ಉತ್ತಮ ಕಾರ್ಯವೈಖರಿಯ ಮೂಲಕ ಯಶಸ್ಸು ಸಾಧಿಸಲಿ  ಎಂಬುದಾಗಿ “ಹಿರಿಯೂರುನ್ಯೂಸ್” ತಂಡದ ಮುಖ್ಯಸ್ಥರು ಹಾಗೂ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಾದ ಆಲೂರು ಹನುಮಂತರಾಯಪ್ಪರವರು ಹಾಗೂ ಹಿರಿಯ ಪತ್ರಕರ್ತರುಗಳಾದ ಪಿ.ಆರ್.ಸತೀಶ್ ಬಾಬು, ಗೋಸಿಕೆರೆ ರಂಗನಾಥ್ ಹಾಗೂ ಕೇಶವಮೂರ್ತಿ, ಶ್ರೀಪಾದ್ ವಸಿಷ್ಠ, ಶಿವರಾಜ್, ಉಮೇಶ್, ಪರಮೇಶ್ವರಪ್ಪ, ಇರ್ಫಾನ್ ವುಲ್ಲಾ, ಹಿದಾಯತ್ ವುಲ್ಲಾ, ಇವರುಗಳು ಶುಭಹಾರೈಸಿದ್ದಾರೆ.

About The Author

Leave a Reply

Your email address will not be published. Required fields are marked *