HIRIYUR : NEWS ತಾಲ್ಲೂಕಿನ ಮಲ್ಲಪ್ಪನಹಳ್ಳಿಗ್ರಾಮದಲ್ಲಿ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟ ನಿಲ್ಲಿಸುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ತಾಲ್ಲೂಕು ತಹಶೀಲ್ದಾರರಿಗೆ ಮನವಿ News Editor February 19, 2026 ಹಿರಿಯೂರು : ತಾಲ್ಲೂಕಿನ ಮಲ್ಲಪ್ಪನಹಳ್ಳಿ ಗ್ರಾಮದಲ್ಲಿ ಅಕ್ರಮವಾಗಿ ಮದ್ಯಮಾರಾಟ ನಡೆಯುತ್ತಿದ್ದು, ಇದರಿಂದ ಯುವಕರು, ಚಿಕ್ಕವಯಸ್ಸಿನ ಮಕ್ಕಳು ಕುಡಿತಕ್ಕೆ ಬಲಿಯಾಗಿ...Read More